Connect with us

ಇತರ

ಪುತ್ತೂರಿನ ಕ್ರೀಡಾ ಪಟುಗಳಿಗೆ ಸಿಹಿ ಸುದ್ದಿ ನಾಳೆ (ಆ.29) ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

Published

on

ಪುತ್ತೂರು :ಮುಂಡೂರು ಗ್ರಾಮ ಪಂಚಾಯಿತಿ ಒಳಪಟ್ಟ ಕೆಮ್ಮಿಂಜೆ ಗ್ರಾಮದ ಕಲ್ಲಗುಡ್ಡೆ ಯಲ್ಲಿ ನಾಳೆ ಬೆಳಿಗ್ಗೆ 10:00ಗೆ ಪುತ್ತೂರಿನ ಜನಪ್ರಿಯ ಶಾಸಕರಾದ ಅಶೋಕ್ ಕುಮಾರ್ ರೈ ರವರು ತಾಲೂಕು ಕ್ರೀಡಾಂಗಣದ ಗುದ್ದಲಿ ಪೂಜೆಯನ್ನು ನೆರವೇರಿಸಲಿದ್ದಾರೆ. ಪ್ರಥಮ ಹಂತದ ಕಾಮಗಾರಿ ಪ್ರಾರಂಭವಾಗುತ್ತದೆ ಈ ಕಾರ್ಯಕ್ರಮದಲ್ಲಿ ಅಧಿಕಾರಿಗಳು ರಾಜಕೀಯ ಮುಖಂಡರು ಭಾಗವಹಿಸಲಿದ್ದಾರೆ.

 
 

Continue Reading
Click to comment

Leave a Reply

Your email address will not be published. Required fields are marked *

Advertisement