Connect with us

ಧಾರ್ಮಿಕ

ಶ್ರೀ ಕ್ರಷ್ಣ ಜನ್ಮಾಷ್ಟಮಿಗೆ ಸರಕಾರಿ ರಜೆ: ಮುಖ್ಯಮಂತ್ರಿಗೆ ಶಾಸಕ ಅಶೋಕ್ ರೈ ಮನವಿ

Published

on

ಪುತ್ತೂರು: ಶ್ರೀ ಕೃಷ್ಣ ಜನ್ಮಾಷ್ಟಮಿ ದಿನ ಸರಕಾರಿ ರಜೆ ಘೋಷಣೆ ಮಾಡುವಂತೆ ಶಾಸಕ ಅಶೋಕ್ ರೈ ಅವರು ಮುಖ್ಯಮಂತ್ರಿ ಡಿ ಕೆ ಶಿವಕುಮಾ‌ರ್ ಅವರಿಗೆ ಮನವಿ ಮಾಡಿದ್ದಾರೆ. ಗುರುವಾರ ಸಿ ಎಂ ಅವರನ್ನು ಭೇಟಿ ಮಾಡಿದ ಶಾಸಕರು ದ ಕ,ಉಡುಪಿ ಸೇರಿದಂತೆ ರಾಜ್ಯಾಧ್ಯಂತ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ಭಕ್ತಿ ಆದರದಿಂದ ಆಚರಣೆ ಮಾಡುತ್ತಿದ್ದಾರೆ. ಈ ಕಾರ್ಯಕ್ರಮದಲ್ಲಿ ಮೊಸರು ಕುಡಿಕೆ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು ಅದ್ದೂರಿಯಾಗಿ ನಡೆಯುತ್ತದೆ. ಗುರುವಾರ ಸಿ ಎಂ ಅವರನ್ನು ಭೇಟಿ ಮಾಡಿದ ಶಾಸಕರು ದ ಕ,ಉಡುಪಿ ಸೇರಿದಂತೆ ರಾಜ್ಯಾಧ್ಯಂತ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ಭಕ್ತಿ ಆದರದಿಂದ ಆಚರಣೆ ಮಾಡುತ್ತಿದ್ದಾರೆ. ಈ ಕಾರ್ಯಕ್ರಮದಲ್ಲಿ ಮೊಸರು ಕುಡಿಕೆ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು ಅದ್ದೂರಿಯಾಗಿ ನಡೆಯುತ್ತದೆ. ಈ ದಿನದಂದು ಸರಕಾರಿ ರಜಾದಿನ ಘೋಷಣೆ ಮಾಡಿದರೆ ಕಾರ್ಯಕ್ರಮದಲ್ಲಿ ತಮ್ಮನ್ನು ತೊಡಗಿಸಿಕೊಳ್ಳಲು ಸಹಕಾರಿಯಾಗುತ್ತದೆ ಮತ್ತು ಶಾಲಾ ಮಕ್ಕಳು ಕೂಡಾ ಈ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವ ಕಾರಣ ಆ ದಿನದ ಗೌರವ ಪರಿಗಣಿಸಿ ಸರಕಾರಿ ರಜಾ ಘೋಷಣೆ ಮಾಡುವಂತೆ ಶಾಸಕರು ಮನವಿ ಮಾಡಿದ್ದಾರೆ. ಶಾಸಕರಿಗೆ ಮನವಿ ಸಲ್ಲಿಸಿದ್ದ ಪುತ್ತೂರು ತಾಲೂಕು ಯಾದವ ಸಭಾ ಸಮಿತಿ ಪುತ್ತೂರು ತಾಲೂಕು ಯಾದವ ಸಭಾ ಸಮಿತಿ ಶ್ರೀ ಕೃಷ್ಣ ಜನ್ಮಾಷ್ಟಮಿಗೆ ಸಾರ್ವಜನಿಕ ರಜೆ ನೀಡುವಂತೆ ಪುತ್ತೂರು ಶಾಸಕ ಅಶೋಕ್‌ ರೈ ಯವರಿಗೆ ಈ ಹಿಂದೆ ಮನವಿ ಸಲ್ಲಿಸಿದ್ದರು.

 
 

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version