ಮಂಗಳೂರಿನಲ್ಲಿರಾಜ್ಯ ಸಚಿವ ಸಂಪುಟ ಸಭೆಯನ್ನು ಸೆ.18ರಂದು ಮಂಗಳೂರಿನಲ್ಲಿ ನಡೆಸಲು ಉದ್ದೇಶಿಸಲಾಗಿದೆ. ಈ ಸಂಪುಟ ಸಭೆಯಲ್ಲಿ ಕರಾವಳಿ ಜಿಲ್ಲೆಗಳ ಪ್ರಸ್ತಾವಗಳಿಗೆ ಆದ್ಯತೆ ನೀಡಲಾಗುತ್ತದೆ. ಆದ್ದರಿಂದ, ಕರಾವಳಿ ಜಿಲ್ಲೆಗಳ ಪ್ರಸ್ತಾವಗಳನ್ನು ಸಿದ್ದಪಡಿಸಿ ಸಚಿವ ಸಂಪುಟ ಟಿಪ್ಪಣಿ ಮಂಡಿಸಲು ಕೂಡಲೇ...
ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ ರೌದ್ರರೂಪವನ್ನು ತೋರಿ...
ಪುತ್ತೂರು: ಶಾಸಕ ಅಶೋಕ್ ರೈ ಅವರ ಕಚೇರಿಯಲ್ಲಿ ಪ್ರತೀ ಸೋಮವಾರ ಮಧ್ಯಾಹ್ನ ಗಂಜಿ ಊಟ ವಿತರಣೆ ಆರಂಭವಾಗಿದ್ದು ಆ. 31 ರ ಸೋಮವಾರದಂದು ಚಾಲನೆ ನೀಡಲಾಗಿದೆ. ವಾರದ ಪ್ರತೀ ಸೋಮವಾರ ಶಾಸಕರ ಕಚೇರಿಯಲ್ಲಿ ಜನಸ್ಪಂದನ ಕಾರ್ಯಕ್ರಮ...
ದ್ವಾರಕಾ ಕಾರ್ಪ್. ಪ್ರೈ. ಲಿ. ಮತ್ತು ಕೆ.ವಿ. ಜಿ. ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ, ಸುಳ್ಯ ಇವುಗಳ ಸಹಯೋಗದಲ್ಲಿ ಕೆಮ್ಮಾರದ ಉಜ್ಜೀವನ ಹಿರಿಯ ನಾಗರಿಕರ ಬಡಾವಣೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ಮಾಹಿತಿ ಕಾರ್ಯಾಗಾರ...
ಮಂಗಳೂರು KRIDL ಅಧಿಕಾರಿಗಳ ವಿರುದ್ಧ ಭ್ರಷ್ಟಾಚಾರದ ಆರೋಪ ಕೇಳಿಬಂದಿದ್ದು, ಸಮಗ್ರ ಇಲಾಖಾ ತನಿಖೆಗೆ ಆಗ್ರಹಿಸಿ ಪುತ್ತೂರು ಕಾಂಗ್ರೆಸ್ ಶಾಸಕ ಅಶೋಕ್ ಕುಮಾರ್ ರೈ ಸಿಎಂ ಡಿ.ಕೆ. ಶಿವಕುಮಾರ್ಗೆ ಪತ್ರ ಬರೆದಿದ್ದಾರೆ. ಕಾಮಗಾರಿಗಳನ್ನು ನಿರ್ವಹಿಸುತ್ತಿರುವ ಗುತ್ತಿಗೆದಾರರಿಗೆ ವಿವಿಧ...
ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಮಾವೇಶದಲ್ಲಿ ಪಾಲ್ಗೊಂಡ ಬಳಿಕ, ಬಲಪಂಥೀಯ ಸಂಘಟನೆಯೊಂದು ಆ ಮೈದಾನದಲ್ಲಿ ‘ಶುದ್ಧೀಕರಣ’ ಕೈಗೊಂಡಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ...
ಪುತ್ತೂರು: ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ ಶ್ರೀ ಮಹಿಷಮರ್ದಿನಿ ದೇವಸ್ಥಾನ ಮಠಂತಬೆಟ್ಟು ಕೋಡಿಂಬಾಡಿ ಇದರ ಆಶ್ರಯದಲ್ಲಿ ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಕೋಡಿಂಬಾಡಿ, ಬೆಳ್ಳಿಪ್ಪಾಡಿ, ನೆಕ್ಕಿಲಾಡಿ, ಶಾಂತಿನಗರ ಮತ್ತು ಸೇಡಿಯಾಪು ಇದರ ಸಹಕಾರದೊಂದಿಗೆ 16ನೇ ವರ್ಷದ...
ಪುತ್ತೂರು ಕ್ಷೇತ್ರದ ಪ್ರತಿ ಮಣ್ಣಿನ ಕಣ ಕಣದಲ್ಲೂ ಅಭಿವೃದ್ಧಿಯ ಹರಿಕಾರರಾಗಿ, ಜನರ ಕಷ್ಟ-ಸುಖಗಳಿಗೆ ಸದಾ ಸ್ಪಂದಿಸುತ್ತಿರುವ ಜನಪ್ರಿಯ ಶಾಸಕ ಶ್ರೀ ಅಶೋಕ್ ಕುಮಾರ್ ರೈ ಅವರು ಮುಂಡೂರು ಭಾಗದ ಜನತೆಗೆ ಮತ್ತೊಂದು ಬೃಹತ್ ವಾಗ್ದಾನವನ್ನು ಈಡೇರಿಸಲು...
ಕಡೇಶಿವಾಲಯ ನಿವಾಸಿ ವೀರಮ್ಮ ಎಂಬವರ ಪರ್ಸು ಅದರಲ್ಲಿ ಇದ್ದ ನಾಲ್ಕು ಪವನ್ ಚಿನ್ನ ಹಾಗೂ 35 ಸಾವಿರ ರೂಪಾಯಿ ನಗದು ಉಪ್ಪಿನಂಗಡಿ ಬಸ್ಸು ತಂಗುದಾನದ ಬಳಿಯ ಮೀನಿನ ಮಾರ್ಕೆಟಿನ ಬಳಿ ನಿನ್ನೆ ಮದ್ಯಾಹ್ನ 28/08/2026 ರಂದು...
ಕಡೇಶಿವಾಲಯ ನಿವಾಸಿ ವೀರಮ್ಮ ಎಂಬವರ ಪರ್ಸು ಹಾಗೂ ಅದರಲ್ಲಿ ಇದ್ದ ನಾಲ್ಕು ಪವನ್ ಚಿನ್ನ ಹಾಗೂ 35 ಸಾವಿರ ರೂಪಾಯಿ ದುಡ್ಡು ಉಪ್ಪಿನಂಗಡಿ ಬಸ್ಸು ತಂಗುದಾನದ ಬಳಿಯ ಮೀನಿನ ಮಾರ್ಕೆಟಿನ ಬಳಿ ಕಳವಾಗಿರುತ್ತದೆ. ಯಾರಿಗಾದರೂ ಸಿಕ್ಕಿದಲ್ಲಿ...