ಪುತ್ತೂರು: ಕೆದಂಬಾಡಿ ಗ್ರಾಮದ ತ್ಯಾಗರಾಜನಗರ ನಿವಾಸಿ ಹಾಗೂ ಪುತ್ತೂರಿನಲ್ಲಿ ಆಟೋ ರಿಕ್ಷಾ ಚಾಲಕರಾಗಿ ದುಡಿಯುತ್ತಿದ್ದ ಮಹಮ್ಮದ್ ರಫೀಕ್ ಕೆ. (40) ನಾಪತ್ತೆಯಾಗಿರುವ ಕುರಿತು ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಆ.2ರಂದು ಸಂಜೆ ಸುಮಾರು 7.30ಕ್ಕೆ...
ಪುತ್ತೂರು: ಕಂಬಳಕೋಡಿ ಭಾಗದ ಸುಮಾರು 25 ಮನೆಗಳಿಗೆ ರಸ್ತೆ ಸಂಪರ್ಕ ಕಲ್ಪಿಸುವ ನಿಟ್ಟಿನಲ್ಲಿ ನಡೆಯುತ್ತಿರುವ ರಸ್ತೆ ಕಾಮಗಾರಿಯನ್ನು ಯಾವುದೇ ಕಾರಣಕ್ಕೂ ಸ್ಥಗಿತಗೊಳಿಸದೆ ಪೂರ್ಣಗೊಳಿಸುವಂತೆ ಅಲ್ಲಿನ ನಿವಾಸಿಗಳು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗೆ ಮನವಿ ಸಲ್ಲಿಸಿದ್ದಾರೆ.ಕಂಬಳಕೋಡಿ...
ರಾಷ್ಟ್ರಭಕ್ತ ನಾಗರಿಕ ವೇದಿಕೆ (ರಿ) ಇದರ ವತಿಯಿಂದ ಸೈನಿಕ ಕಲ್ಯಾಣ ನಿಧಿಯ ಮೂಲಕ ಅರ್ಹ ಒಂಭತ್ತು ಸೈನಿಕ ಕುಟುಂಬಗಳಿಗೆ 2,70,000 ರೂ. ಅನ್ನು ಆ.5ರಂದು ಪುತ್ತೂರಿನ ಸೈನಿಕ ಸಭಾ ಭವನದಲ್ಲಿ ವಿತರಿಸಲಾಗುತ್ತಿದೆ. ಬೆಳಗ್ಗೆ 10 ಗಂಟೆಗೆ...
ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ ಹೋರಾಟಕ್ಕೆ ‘ದಲಿತ ಆದಿವಾಸಿ...
ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಮಟ್ಟದಲ್ಲಿ ಹಾಗೂ ಪಕ್ಷದ ಹೈಕಮಾಂಡ್ ಹಂತದಲ್ಲಿ ಕೊನೆ ಕ್ಷಣದವರೆಗೂ ಬಾರೀ ಕಸರತ್ತು ನಡೆದಿದ್ದು, ಕೇವಲ ಕೆಲವೇ ಗಂಟೆಗಳಲ್ಲಿ ಮೂರು ಬಾರಿ ಸಚಿವರ ಮತ್ತು ಸ್ಪೀಕರ್ ಅಭ್ಯರ್ಥಿಗಳ ಪಟ್ಟಿ ಬದಲಾಗಿದೆ. ಕರ್ನಾಟಕ ಸಚಿವ...
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಮಗ್ರ ಅಭಿವೃದ್ಧಿಗೆ ನಮ್ಮ ಸಂಪೂರ್ಣ ಬೆಂಬಲವನ್ನು ವ್ಯಕ್ತಪಡಿಸುತ್ತೇವೆ. ದೇವಸ್ಥಾನವು ಇನ್ನಷ್ಟು ಅಭಿವೃದ್ಧಿ ಹೊಂದಬೇಕು, ಭಕ್ತರಿಗೆ ಉತ್ತಮ ಸೌಲಭ್ಯಗಳು ದೊರೆಯಬೇಕು ಹಾಗೂ ಅದರ ಧಾರ್ಮಿಕ ವೈಭವ ಇನ್ನಷ್ಟು ಹೆಚ್ಚಬೇಕು ಎಂಬುದು ನಮ್ಮೆಲ್ಲರ...
ಮಂಗಳೂರು: ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ, ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ...
ಮಂಗಳೂರು: ದೇಯಿ ಬೈದ್ಯೆತಿ ಕೋಟಿ-ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಧಾರ್ಮಿಕತೆಯೊಂದಿಗೆ ತುಳುನಾಡಿನ ವೈದ್ಯ ಪರಂಪರೆಯ ಮೂಲ ಜನಾಂಗವಾದ ಬಿಲ್ಲವ ಸಮುದಾಯದ ಆಯುರ್ವೇದ ಪರಂಪರೆಯನ್ನು ಉಳಿಸಿ ಬೆಳೆಸುವ ಮಹತ್ವಾಕಾಂಕ್ಷೆಯ ಯೋಜನೆಗಳು ಹಂತ ಹಂತವಾಗಿ ಅನುಷ್ಠಾನಗೊಳ್ಳುತ್ತಿವೆ ಎಂದು...
ಪುತ್ತೂರು: ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ಕರ್ನಾಟಕ ಸರ್ಕಾರದ ಸಾರ್ವಜನಿಕ ರಜೆಯಾಗಿ ಘೋಷಿಸುವಂತೆ ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡಬೇಕೆಂದು ಯಾದವ ಸಭಾ ತಾಲೂಕು ಸಮಿತಿ, ಪುತ್ತೂರು ವತಿಯಿಂದ ಶಾಸಕ ಅಶೋಕ್ ಕುಮಾರ್ ರೈ ಅವರಿಗೆ ಮನವಿ ಸಲ್ಲಿಸಲಾಯಿತು. ಭಗವಾನ್...
ಮಂಗಳೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ಸಂಪುಟದಲ್ಲಿ ಲಕ್ಷ್ಮಣ್ ಸವದಿಗೆ ಸಚಿವ ಸ್ಥಾನ ನೀಡಿದ ಬೆನ್ನಲ್ಲೇ ಸವದಿ ಪುತ್ರ ಟೆಂಪಲ್ ರನ್ ಮಾಡಿದ್ದಾರೆ. ಮಂಗಳೂರಿನ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಸವದಿ ಪುತ್ರ ಶಶಿಕಾಂತ್ ಸವದಿ ವಿಶೇಷ ಪೂಜೆ ಸಲ್ಲಿಕೆ...