ಗಣೇಶ್ ಮೆಡಿಕಲ್, ಪಂಚಮಿ ಹೋಟೆಲ್ ಮಾಲಕರು ಸೇರಿದಂತೆ ಹಲವು ಗಣ್ಯರಿಂದ ಅಶ್ಮಿತ್ ಗೆ ಗೌರವಾರ್ಪಣೆ: ಸಪ್ತ ಜ್ಯುವೆಲ್ಸ್ ವತಿಯಿಂದ ಚಿನ್ನದ ಉಡುಗೊರೆ ಮತ್ತು ಗೌರವಾರ್ಪಣೆ ವಿಟಿವಿ ವಿಟ್ಲ ಮತ್ತು ಎಸ್ ಎಲ್ ವಿ ಬುಕ್...
ಪುತ್ತೂರು ನಗರ ವಲಯ ಮಟ್ಟದ ಖೋಖೋ ಪಂದ್ಯಾಟಗಳಲ್ಲಿ ಸರಕಾರಿ ಪದವಿಪೂರ್ವ ಕಾಲೇಜು ಕೊಂಬೆಟ್ಟು ಇಲ್ಲಿನ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳ ತಂಡಗಳು ಪ್ರಥಮ ಹಾಗೂ ದ್ವಿತೀಯ ಸ್ಥಾನಗಳನ್ನು ಪಡೆದು ತಾಲ್ಲೂಕು ಮಟ್ಟಕ್ಕೆ ಆಯ್ಕೆಯಾಗಿವೆ. 14 ರ ವಯೋಮಾನದ...
ಪುತ್ತೂರು: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ., ಬೆಂಗಳೂರು ಇದರ ಆಡಳಿತ ಮಂಡಳಿ ಚುನಾವಣೆಯಲ್ಲಿ ಮೈಸೂರು ವಿಭಾಗದ ನಿರ್ದೇಶಕ ಸ್ಥಾನಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು ಅವರು ಸ್ಪರ್ಧಿಸಿ, 18...
ಮದುವೆ ಎನ್ನುವುದು ಇಬ್ಬರು ವ್ಯಕ್ತಿಗಳು ಒಪ್ಪಿಗೆಯಿಂದ ಶುರುವಾಗು ಪವಿತ್ರವಾದ ಸಂಬಂಧವೇ ಹೊರತು, ಹೆಂಡತಿಯನ್ನು ನಿಯಂತ್ರಿಸುವ ಅಥವಾ ಆಕೆಯ ಮೇಲೆ ದರ್ಪ ಮೆರೆಯುವ ಲೈಸೆನ್ಸ್ ಅಲ್ಲ ಎಂದು ಕರ್ನಾಟಕ ಹೈಕೋರ್ಟ್ ಅತ್ಯಂತ ಮಹತ್ವದ ತೀರ್ಪೊಂದನ್ನ ನೀಡಿದೆ. ಪತ್ನಿಗೆ...
ಮಲಯಾಳಂ ನಟ ಹಾಗೂ ರಾಜಕಾರಣಿ ಎಸ್. ದೇವನ್ ಅವರು ತಮಿಳುನಾಡಿನ ವಿಜಯ್ ನೇತೃತ್ವದ ‘ತಮಿಳಗ ವೆಟ್ರಿ ಕಳಗಂ’ (ಟಿವಿಕೆ) ಪಕ್ಷವನ್ನು ಸೇರಲು ನಿರ್ಧರಿಸಿರುವುದಾಗಿ ತಿಳಿಸಿದ್ದಾರೆ. ಇತ್ತೀಚೆಗಷ್ಟೇ ಭಾರತೀಯ ಜನತಾ ಪಾರ್ಟಿಯ (ಬಿಜೆಪಿ) ಕೇರಳ ರಾಜ್ಯ ಉಪಾಧ್ಯಕ್ಷ...
ಬೆಂಗಳೂರು: ರಾಜ್ಯಾದ್ಯಂತ ಆಹಾರ ಸುರಕ್ಷತೆ ಕುರಿತು ನಡೆಸಲಾದ ವಿಶೇಷ ತಪಾಸಣಾ ಅಭಿಯಾನದ ವೇಳೆ ಹಲವು ಹೋಟೆಲ್ಗಳು ಹಾಗೂ ಆಹಾರ ಉದ್ದಿಮೆಗಳಲ್ಲಿ (FBOs) ಸ್ವಚ್ಛತೆ, ಆಹಾರ ಸುರಕ್ಷತೆ ಮತ್ತು ನೈರ್ಮಲ್ಯಕ್ಕೆ ಸಂಬಂಧಿಸಿದ ಹಲವು ಲೋಪಗಳು ಪತ್ತೆಯಾಗಿವೆ. ಈ...
ಪುತ್ತೂರು: ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಪ್ರಯುಕ್ತ ಪುತ್ತೂರು ಬಿಲ್ಲವ ಬ್ರಿಗೇಡ್ ವತಿಯಿಂದ ಬೃಹತ್ ರಕ್ತದಾನ ಶಿಬಿರ ಆ.28ರಂದು ಬೆಳಿಗ್ಗೆ 10 ಗಂಟೆಯಿಂದ ಪುತ್ತೂರು ಬಿಲ್ಲವ ಸಂಘದ ಸಮೀಪವಿರುವ, ಪುತ್ತೂರು ರೋಟರಿ ಬ್ಲಡ್ ಬ್ಯಾಂಕ್ ಕಚೇರಿಯಲ್ಲಿ...
ಪುತ್ತೂರು :ದಿನಾಂಕ: 24/08/2026 ಪುತ್ತೂರು ನಗರ ವಲಯ ಮಟ್ಟದಲ್ಲಿ ನಡೆದ ಖೋ-ಖೋ ಪಂದ್ಯಾಟದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, 34ನೇ ನೆಕ್ಕಿಲಾಡಿ ಶಾಲೆಯ ಬಾಲಕಿಯರ ತಂಡವು ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದೆ....
ಬಿಂದು ಸಂಸ್ಥೆಯಲ್ಲಿ ಹಲವಾರು ಹೊಸ ಉತ್ಪನ್ನಗಳನ್ನು ಇತ್ತೀಚೆಗಷ್ಟೇ ಮಾರುಕಟ್ಟೆಗೆ ಬಿಡುಗಡೆಗಳಿಸಲಾಗಿದೆ. ಅಂತೆಯೇ “ಬಿಂದು ” ಉತ್ಪನ್ನಗಳ ಸಾಲಿಗೆ ‘BINDU SPARKLING PINEAPPLE DRINK’ ಉತ್ಪನ್ನವು ಹೊಸ ಉತ್ಪನ್ನವಾಗಿ ಸೇರಿಕೊಂಡಿತು. ಈ ಉತ್ಪನ್ನವನ್ನು 18/08/2026ರಂದು HDFC BANK...
ಮಂಗಳೂರು: 2028ರಲ್ಲಿ ಶತಮಾನೋತ್ಸವವನ್ನು ಆಚರಿಸಲಿರುವ ಐತಿಹಾಸಿಕ ತುಳುವ ಮಹಾಸಭೆಯ ಜಾಗತಿಕ ಸಂಘಟನೆಯಾದ ತುಳುವ ಮಹಾಸಭೆ ಇಂಟರ್ನ್ಯಾಷನಲ್ ತನ್ನ ಅಂತರರಾಷ್ಟ್ರೀಯ ಸಂಘಟನಾ ವಿಸ್ತರಣೆಯ ಅಂಗವಾಗಿ ಜಪಾನ್ ಘಟಕದ ಅಧ್ಯಕ್ಷರಾಗಿ ಶ್ರೀಮತಿ ಶ್ರೀಕಲಾ ಬೊಳ್ಳಾಜೆ ಅವರನ್ನು ನೇಮಕ ಮಾಡಿದೆ....