ನೇತ್ರಾವತಿ ಆಟೋ ಚಾಲಕ–ಮಾಲಕರ ಸಂಘ (ರಿ.), ಉಪ್ಪಿನಂಗಡಿ ವತಿಯಿಂದ ಸಂಘದ ಪ್ರಥಮ ಮಾಸಿಕ ಸಭೆಯು ಮಾದರಿ ಶಾಲೆ, ಉಪ್ಪಿನಂಗಡಿ ಸಭಾಂಗಣದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಅಪಘಾತಕ್ಕೊಳಗಾದ ಸಂಘದ ಸದಸ್ಯರಾದ ಸಲಾವುದ್ದೀನ್, ಸರಳೀಕಟ್ಟೆ ಹಾಗೂ ಜಯರಾಮ ಕೆ.ಸಿ.,...
ಆಗಸ್ಟ್ 23 ನೇ ಆದಿತ್ಯವಾರ ಬೆಳಿಗ್ಗೆ 10.30ಕ್ಕೆ ಸರಿಯಾಗಿ ದೇವಳದಲ್ಲಿ ಶ್ರೀದೇವಿಗೆ ಶುದ್ಧ ಎಳ್ಳೆಣ್ಣೆ ಸಮರ್ಪಣಾ ಕಾರ್ಯಕ್ರಮವು.ದೇವಾಲಯದಲ್ಲಿ ನಡೆಯಿತು .ಪ್ರಶ್ನಚಿಂತನೆಯಲ್ಲಿ ತಿಳಿದ ಪ್ರಕಾರ ಶುದ್ಧ ಎಳ್ಳೆಣ್ಣೆ ದೇವರಿಗೆ ಸಮರ್ಪಣೆ ಬಹಳ ಮುಖ್ಯ ವಾಗಿದ್ದು, ಭಕ್ತರಿಂದ ಕ್ರೋಡಿಕರಣ,...
ಪುತ್ತೂರು: ದರ್ಬೆಯಲ್ಲಿ ಆ.21ರಂದು ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿ ಎರಡೂ ಕಡೆಯಿಂದ ಕೆಲವರನ್ನು ಬಂಧಿಸುವಂತೆ ಒತ್ತಾಯ ಕೇಳಿಬಂದಿದ್ದು, ಧರ್ಮದ ಆಧಾರದ ಮೇಲೆ ಅಥವಾ ಸಾರ್ವಜನಿಕ ಒತ್ತಡದ ಮೇಲೆ ಪ್ರಕರಣ ದಾಖಲಿಸುವುದಿಲ್ಲ, ಸಾಕ್ಷ್ಯಾಧಾರದ ಆಧಾರದಲ್ಲಿ ಮಾತ್ರ ಕಾನೂನು...
ಗೆಜ್ಜೆಗಿರಿ ಕ್ಷೇತ್ರದಲ್ಲಿ ನಿರ್ಮಾಣಗೊಳ್ಳುತ್ತಿರುವ ದೇಯೀ ಬೈದೆತಿ ಆಯುರ್ವೇದಿಕ್ ಕೇಂದ್ರದ ಕಾಮಗಾರಿಯ ಪ್ರಗತಿ ಹಾಗೂ ಮುಂದಿನ ಕಾರ್ಯಯೋಜನೆಗಳ ಕುರಿತು ಕರ್ನಾಟಕ ರಾಜ್ಯ ಸರ್ಕಾರದ ಶಿಕ್ಷಣ ಸಚಿವರಾದ ಶ್ರೀ ಮಧು ಬಂಗಾರಪ್ಪ ಅವರನ್ನು ಗೆಜ್ಜೆಗಿರಿ ಕ್ಷೇತ್ರದ ಪದಾಧಿಕಾರಿಗಳು ಭೇಟಿಯಾಗಿ...
ಅಗಸ್ಟ್ 23: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಜಿಡೆಕಲ್ಲು ಎಂಬಲ್ಲಿ ಇಂದು ಮುಂಜಾನೆ ನಡೆಯುತ್ತಿದ್ದ ಅಕ್ರಮ ಗೋ ಸಾಗಾಟವನ್ನು ಭಜರಂಗದಳ ಕಾರ್ಯಕರ್ತರು ಕಾರ್ಯಾಚರಣೆ ನಡೆಸಿ ಯಶಸ್ವಿಯಾಗಿ ತಡೆದಿದ್ದಾರೆ. ಇಂದು ಮುಂಜಾನೆ ಪಿಕ್ಅಪ್ ವಾಹನವೊಂದರಲ್ಲಿ ಕ್ರೂರ ಹಾಗೂ...
ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾಂಪ್ರದಾಯಿಕ ದೈವಾರಾಧನೆಯ ಅಂಗವಾಗಿ ನಡೆಯುವ ಕೋಳಿ ಅಂಕವನ್ನು ಈ ಹಿಂದೆ ನಡೆಯುತ್ತಿದ್ದ ರೀತಿಯಲ್ಲೇ ಮುಂದುವರಿಸಲು ಅವಕಾಶ ನೀಡಬೇಕು ಎಂದು ಆಗ್ರಹಿಸಿ ಸಾಂಪ್ರದಾಯಿಕ ಆಚರಣೆ ಹಿತರಕ್ಷಣಾ ವೇದಿಕೆಯ ಪದಾಧಿಕಾರಿಗಳು ಬೆಂಗಳೂರಿನ ವಿಧಾನಸೌಧದಲ್ಲಿ...
ಬೆಂಗಳೂರು: ನಗರದ ಮೆಜೆಸ್ಟಿಕ್ ಬಿಎಂಟಿಸಿ ನಿಲ್ದಾಣದಲ್ಲಿ ಮಂಗಳಮುಖಿಯೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಉಪ್ಪಾರಪೇಟೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಮೃತರನ್ನು ದೇವಿ ಎಂದು ಗುರುತಿಸಲಾಗಿದೆ. ರಾಮಮೂರ್ತಿನಗರದ ಗೌತಮ್ (29) ಬಂಧಿತ ಆರೋಪಿ....
ಶ್ರೀಕ್ಷೇತ್ರ ಮಂದಾರಬೈಲು ಶ್ರೀರಕ್ತೇಶ್ವರಿ, ಗುಳಿಗ ದೈವ ಸನ್ನಿಧಿಯಲ್ಲಿ ಕೋಲ ಸೇವೆ ಮಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ವಿರುದ್ಧ ಮಾಫಿ ಸಾಕ್ಷಿ ವಿಚಾರ ಮುನ್ನೆಲೆಗೆ ಬಂದಿರುವ ಬೆನ್ನಲ್ಲೇ, ದರ್ಶನ್ ಪತ್ನಿ ವಿಜಯಲಕ್ಷ್ಮಿ ದೈವದ ಮೊರೆ...
ಪುತ್ತೂರು : ನೆನ್ನೆ ದರ್ಬೆಯಲ್ಲಿ ನಡೆದ ಅಹಿತಕರ ಘಟನೆಗೆ ಸಂಬಂಧಿಸಿದಂತೆ ಗಾಯಾಳು ಪುತ್ತೂರು ಆದರ್ಶ ಹಾಸ್ಪಿಟಲ್ ಮತ್ತು ಸಂಪ್ಯ ಮೆಡ್ ಲ್ಯಾಂಡ್ ಆಸ್ಪತ್ರೆಯಲ್ಲಿ ದಾಖಲಾಗಿದ್ದು ಶಾಸಕ ಅಶೋಕ್ ರೈ ಅವರು ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ...
ಬೆಂಗಳೂರು : ಕಾರಿನಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 9 ಕೋಟಿ ರೂಪಾಯಿ ನಗದನ್ನು ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ಜಪ್ತಿ ಮಾಡಿದ್ದಾರೆ. ಆಗಸ್ಟ್ 18ರಂದು ಎಲೆಕ್ಟ್ರಾನಿಕ್ ಸಿಟಿಯ ವೀರಸಂದ್ರ ಸಿಗ್ನಲ್ ಬಳಿ ಈ ಕಾರ್ಯಾಚರಣೆ ನಡೆದಿದ್ದು, ಐಟಿ ಅಧಿಕಾರಿಗಳಿಂದ...