ಪುತ್ತೂರು: ಸುಳ್ಯ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೆಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸ್ಕರಿಯ ಅವರು ಎಎಸ್ಐ ಆಗಿ ಪದೋನ್ನತಿ ಹೊಂದಿ ಸುಬ್ರಹ್ಮಣ್ಯ ಪೊಲೀಸ್ ಠಾಣೆಗೆ ವರ್ಗಾವಣೆಯಾಗಿದ್ದಾರೆ. ಪೊಲೀಸ್ ಇಲಾಖೆಯಲ್ಲಿ ಕಳೆದ 29 ವರ್ಷಗಳಿಂದ ಸುದೀರ್ಘ ಸೇವೆ...
ಪುತ್ತೂರು: ನಗರದ ಪ್ರತಿಷ್ಠಿತ ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್ ವತಿಯಿಂದ ವರಮಹಾಲಕ್ಷ್ಮೀ ಹಬ್ಬದ ಪ್ರಯುಕ್ತ ವಿಶೇಷ ಆಫರ್ಗಳು ಆಗಸ್ಟ್ 15ರಿಂದ 23ರವರೆಗೆ ನಡೆಯುತ್ತಿರುವ ಈ ವಿಶೇಷ ಮಾರಾಟ ಮೇಳದಲ್ಲಿ ಗ್ರಾಹಕರಿಗೆ ಚಿನ್ನ, ಬೆಳ್ಳಿ ಹಾಗೂ ವಜ್ರಾಭರಣಗಳ ಖರೀದಿಗೆ ಆಕರ್ಷಕ...
ಬೆಂಗಳೂರು: ರಾಜ್ಯದಲ್ಲಿ ಅವಧಿ ಪೂರ್ಣಗೊಂಡಿರುವ ಗ್ರಾಮ ಪಂಚಾಯಿತಿಗಳ ಜೊತೆಗೆ ತಾಲೂಕು ಹಾಗೂ ಜಿಲ್ಲಾ ಪಂಚಾಯಿತಿಗಳಿಗೂ ಈ ವರ್ಷದ ಅಂತ್ಯದೊಳಗೆ ಚುನಾವಣೆ ನಡೆಸಲು ಸರ್ಕಾರ ಸಿದ್ಧತೆ ನಡೆಸುತ್ತಿದೆ ಎಂದು ಸಭಾನಾಯಕ ಯತೀಂದ್ರ ಸಿದ್ದರಾಮಯ್ಯ ತಿಳಿಸಿದ್ದಾರೆ. ವಿಧಾನಪರಿಷತ್ನಲ್ಲಿ ನಿಯಮ...
ನೆದರ್ಲ್ಯಾಂಡ್ಸ್ನ ವೆಗ್ನರ್ನಲ್ಲಿ ನಡೆದ 2026ರ ಎಫ್ಐಎಚ್ ಪುರುಷರ ಹಾಕಿ ವಿಶ್ವಕಪ್ನ ಅತ್ಯಂತ ರೋಚಕ ಲೀಗ್ ಪಂದ್ಯದಲ್ಲಿ ಭಾರತವು ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು 5-3 ಗೋಲುಗಳ ಅಂತರದಿಂದ ಧೂಳಿಪಟ ಮಾಡಿದೆ. ‘ಡಿ’ ಗುಂಪಿನ ಈ ನಿರ್ಣಾಯಕ ಸಮರದಲ್ಲಿ...
ಕರಾವಳಿ ಜಿಲ್ಲೆಯ ಹೆಮ್ಮೆಯ ಕ್ಷೇತ್ರವಾದ ಪುತ್ತೂರಿನಲ್ಲಿ ಜನಿಸಿದ, ಬೆಳೆದ ಮತ್ತು ಇಂದು ಅದೇ ಕ್ಷೇತ್ರದ ಶಾಸಕರಾಗಿ ಜನತೆಯ ಹೃದಯವನ್ನು ಗೆದ್ದಿರುವ ವ್ಯಕ್ತಿ ಶ್ರೀ ಅಶೋಕ್ ಕುಮಾರ್ ರೈ. ತಮ್ಮ ಸರಳ ಸ್ವಭಾವ, ಸದಾ ಸ್ಪಂದಿಸುವ ಮನೋಭಾವ...
ಪುತ್ತೂರು ಅಗಸ್ಟ್ 19: ಉಕ್ಕಿ ಹರಿಯುತ್ತಿದ್ದ ಹೊಳೆಗೆ ಕಡಿದು ಬಿದ್ದಿದ್ದ ವಿದ್ಯುತ್ ತಂತಿಯನ್ನು ಈಜಿ ಸಾಗಿ ಮರುಜೋಡಿಸುವ ಮೂಲಕ ಮೆಸ್ಕಾಂ ಲೈನ್ ಮ್ಯಾನ್ ಒಬ್ಬರು ಸಾಹಸಮಯ ಕರ್ತವ್ಯ ಪ್ರದರ್ಶಿಸಿ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ದಕ್ಷಿಣ ಕನ್ನಡ...
ರಾಜಧಾನಿಯ ಹೋಟೆಲ್ಗಳು, ರೆಸ್ಟೋರೆಂಟ್ಗಳು, ಕೆಫೆಗಳು, ಪಬ್ಗಳು ಹಾಗೂ ವಿಶ್ವವಿದ್ಯಾಲಯಗಳ ಕ್ಯಾಂಟೀನ್ಗಳಲ್ಲಿ ಸಿಗುವ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರು ಇನ್ಮುಂದೆ ನೇರವಾಗಿ ದೂರು ನೀಡಲು ಅವಕಾಶ ಕಲ್ಪಿಸಲಾಗಿದೆ. ರಾಜ್ಯ ಸರ್ಕಾರ ಹಾಗೂ ಆಹಾರ ಸುರಕ್ಷತೆ...
ಇಂಥ ಘಟನೆಗಳನ್ನು ನೋಡಿದಾಗ ಸಮಾಜದಲ್ಲಿ ಮಾನವೀಯತೆ ಇನ್ನೂ ಜೀವಂತವಾಗಿದೆ ಎಂಬ ನಂಬಿಕೆ ಮೂಡುತ್ತದೆ. ಪಶ್ಚಿಮ ಬಂಗಾಳದ ಬಾಲಕನೊಬ್ಬನ ಕಣ್ಣೀರ ಕಥೆಗೆ ಸ್ಪಂದಿಸಿ, ಆತನ ಬದುಕಿಗೆ ಆಸರೆಯಾಗುವ ಮೂಲಕ ರಿಲಯನ್ಸ್ ಇಂಡಸ್ಟ್ರೀಸ್ನ ಕಾರ್ಯನಿರ್ವಾಹಕ ನಿರ್ದೇಶಕ ಅನಂತ್ ಅಂಬಾನಿ...
ಪುತ್ತೂರು : ಅಕ್ಷಯ ಕೆರಿಯರ್ ಅಕಾಡೆಮಿ ನೂತನ ಕಚೇರಿಯ ಶುಭಾರಂಭ ದಿನಾಂಕ: 19 ಬುಧವಾರ ಸಮಯ: 10:30 ಗಂಟೆಗೆ ಸ್ಥಳ : 2ನೇ ಮಹಡಿ, ವಿಶ್ಲೇಶ್ ಕಾಂಪ್ಲೆಕ್ಸ್ ದರ್ಬೆಯಲ್ಲಿ ನಡೆಯಲಿದೆ. ಉದ್ಘಾಟಕರು : ಶ್ರೀ ಯು.ಪಿ...
ಮಾಜಿ ಶಿಕ್ಷಣ ಸಚಿವ ಹಾಗೂ ತಿಪಟೂರು ಕ್ಷೇತ್ರದ ಜನಪ್ರಿಯ ಶಾಸಕರಾಗಿದ್ದ ಬಿ.ಸಿ. ನಾಗೇಶ್ ವಿಧಿವಶರಾಗಿದ್ದಾರೆ. ತಮ್ಮ ಅಧಿಕಾರಾವಧಿಯಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ದಿಟ್ಟ ನಿರ್ಧಾರಗಳನ್ನು ಕೈಗೊಂಡಿದ್ದ ಅವರು, ಸರಳ ಸಜ್ಜನಿಕೆಯ ವ್ಯಕ್ತಿತ್ವದಿಂದ ಗುರುತಿಸಿಕೊಂಡಿದ್ದರು. ಅವರ ನಿಧನಕ್ಕೆ ರಾಜ್ಯ...