ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿನ ಗೊಂದಲ ಹಾಗೂ ಲೋಪದೋಷಗಳನ್ನು ತಡೆಯಲು ಸರ್ಕಾರ ತಕ್ಷಣವೇ ಮಧ್ಯಪ್ರವೇಶಿಸಬೇಕು ಎಂದು ನಾಗರಿಕ ಸಂಘಟನೆಗಳ ಪ್ರತಿನಿಧಿಗಳು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ...
ರಾಜ್ಯದಲ್ಲಿ ಮುಂಗಾರು ಚಟುವಟಿಕೆ ಮುಂದುವರಿದಿದ್ದು, ಮುಂದಿನ ಕೆಲವು ದಿನಗಳಲ್ಲಿ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಹಲವು ಜಿಲ್ಲೆಗಳಲ್ಲಿ ಮಳೆಯೊಂದಿಗೆ ಬಲವಾದ ಗಾಳಿ ಬೀಸುವ ಸಾಧ್ಯತೆಯಿದ್ದು, ಸಾರ್ವಜನಿಕರು ಹಾಗೂ ರೈತರು ಮುನ್ನೆಚ್ಚರಿಕೆ ವಹಿಸುವಂತೆ...
ಮಂಗಳೂರು: ನಮ್ಮ ಕುಡ್ಲ ಮತ್ತು ಕಂಬಳ ಟೀಮ್ ದುಬೈ ಪಾಲೇಮಾರ್ ಗ್ರೂಪ್ ವತಿಯಿಂದ ನಡೆದ ನಮ್ಮ ಕಂಬಳ 2026 ಪ್ರಶಸ್ತಿ ಸಮಾರಂಭ ಪಾಲೇಮಾರ್ ಸಭಾಂಗಣದಲ್ಲಿ ನಡೆಯಿತು ಸಮಾರಂಭದಲ್ಲಿ ರಾಜಕೀಯ ಮುಖಂಡರು ಕಂಬಳ ಕೋಣದ ಯಜಮಾನರು ಮತ್ತು...
ಪುತ್ತೂರು: ಯುವಜನರಲ್ಲಿ ಕ್ರೀಡೆ, ಸಂಸ್ಕೃತಿ, ವೈಜ್ಞಾನಿಕ ಮನೋಭಾವ ಹಾಗೂ ಸಾಮಾಜಿಕ ಸಾಮರಸ್ಯ ಉತ್ತೇಜಿಸಲು ಕರ್ನಾಟಕ ಸರ್ಕಾರ ಭಾರತ್ ಜೋಡೋ ಯುವ ಸಂಘ ರಚಿಸಲು ಮುಂದಾಗಿದೆ.ಮಾನ್ಯ ಕರ್ನಾಟಕ ಸರ್ಕಾರದ ಸಚಿವ ಸಂಪುಟ ಸಭೆಯಲ್ಲಿ ತೆಗೆದುಕೊಂಡ ನಿರ್ಧಾರದಂತೆ, ನಗರ...
ಪರಪ್ಪನ ಅಗ್ರಹಾರದಲ್ಲಿ ಭದ್ರತೆಯನ್ನು ಭಾರೀ ಹೆಚ್ಚಿಸಲಾಗಿದೆ. ಇದರ ನಡುವೆ ಪೆನ್ಡ್ರೈವ್ ಪ್ರಜ್ವಲ್ ಪ್ರಕರಣದ ನಂತರ ಇದೀಗ ನಟ, ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾಗಿರುವ ದರ್ಶನ್ ಹಾಗೂ ಪವಿತ್ರಾ ಗೌಡಗೂ ಸಂಕಷ್ಟ ಎದುರಾಗಿದೆ. ಈಚೆಗೆ ಜೈಲಿನಲ್ಲಿ ಮಾಜಿ...
ವಿಟ್ಲ ಪಡ್ನೂರು ಗ್ರಾಮದ ಕಾಪುಮಜಲು ಕೋಡಿ ನಿವಾಸಿ ಉಮೇಶ್ ಶೆಟ್ಟಿ ಎಂಬಾತ ಬಸ್ಸಲ್ಲಿ ಪರಿಚಿತನಾದ ಅಪ್ರಾಪ್ತ ಬಾಲಕನನ್ನು ಪುಸಲಾಯಿಸಿ ಆತನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ವಿಟ್ಲ ಪೊಲೀಸರು ಆರೋಪಿಯನ್ನು ಬಂಧಿಸಿ, ಪೋಕ್ಸೋ ಕಾಯ್ದೆಯಡಿ...
ಬೆಂಗಳೂರು: ಸರ್ಕಾರವು ಅಧಿಕಾರಕ್ಕೆ ಬರುವ ಮುನ್ನ, ಚುನಾವಣಾ ಪ್ರಣಾಳಿಕೆಯಲ್ಲಿ ರಾಜ್ಯದ ಎಲ್ಲಾ ನಿವೇಶನ ಹಾಗೂ ವಸತಿ ರಹಿತರಿಗೆ ನಿವೇಶನ ನೀಡುವ ವಾಗ್ದಾನ ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ, ರಾಜ್ಯದ ಪ್ರತಿ ಜಿಲ್ಲೆಯಲ್ಲಿ ತಲಾ 50,000 ನಿವೇಶನಗಳನ್ನು ಹಂಚಿಕೆ...
ಮಾಣಿ : ಯುವವಾಹಿನಿ( ರಿ.) ಮಾಣಿ ಘಟಕದ ವತಿಯಿಂದ ಶ್ರೀರಾಮಚಂದ್ರ ಹೈಸ್ಕೂಲು, ಅಯೋಧ್ಯಾನಗರ, ಪೆರ್ನೆ ನಲ್ಲಿ ವ್ಯಾಸಂಗ ಮಾಡುತ್ತಿರುವ ಆರ್ಥಿಕವಾಗಿ ಹಿಂದುಳಿದ ಹಾಗೂ ಶಾಲಾ ಶುಲ್ಕವನ್ನು ಪಾವತಿಸಲು ಅಸಾಧ್ಯವಾಗಿದ್ದ ಏಳು ವಿದ್ಯಾರ್ಥಿಗಳ ಶಾಲಾ ಶುಲ್ಕವನ್ನು ಪಾವತಿಸುವ...
ಪುತ್ತೂರು: ಜಿಲ್ಲೆಯಾದ್ಯಂತ ನಾಗರ ಪಂಚಮಿ ಹಬ್ಬವೂ ಸಂಭ್ರಮದಿಂದ ನಡೆಯುತ್ತಿದೆ ಪ್ರಸಿದ್ಧ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಮತ್ತು ಸಾರ್ವಜನಿಕ ಅನ್ನ ಸಂತರ್ಪಣೆ ನಡೆಯಲಿದೆ. ಬೆಳಿಗ್ಗೆಯಿಂದಲೂ ಭಕ್ತರು ಶ್ರೀ ದೇವರಿಗೆ ಹಾಲು, ಸಿಯಾಳ,ಅರ್ಪಿಸಿ ಪೂಜೆ ಸಲ್ಲಿಸಿದ್ದರು,ಜಿಲ್ಲೆಯಾದ್ಯಂತ ಸರಕಾರಿ ಕಚೇರಿಗಳಿಗೆ...
ಬಂಟ್ವಾಳ: ಮಾದಕ ವಸ್ತುಗಳನ್ನು ಸಾಗಾಟ ಮಾಡುತ್ತಿದ್ದ ಆರೋಪದಡಿ ವ್ಯಕ್ತಿಯೋರ್ವನನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಟ್ವಾಳ ತಾಲೂಕಿನ ಕಡೇಶಿವಾಲಯ ಗ್ರಾಮದ ಅಮೈ ಎಂಬಲ್ಲಿ ಬಂಧಿಸಿದ್ದು ಆತನಿಂದ ಒಂದು ಕೋಟಿಗೂ ಅಧಿಕ ಮೌಲ್ಯದ ಸೊತ್ತುಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಬೆಂಗಳೂರಿನ ಕೆಂಗೇರಿ...