ಮಂಗಳೂರು, : ಕರಾವಳಿ ಜಿಲ್ಲೆಯ ವಿದ್ಯಾರ್ಥಿ ಸಮೂಹದ ಮನವಿಗೆ ರಾಜ್ಯದ ಡಿಕೆಶಿ ನೇತೃತ್ವದ ರಾಜ್ಯ ಸರ್ಕಾರ ಅಧಿಕೃತ ಮುದ್ರೆಯೊತ್ತಿದೆ. ಕರಾವಳಿಯ ಶ್ರದ್ದಾ ಭಕ್ತಿಯ ನಾಗರ ಪಂಚಮಿ ಆಚರಣೆಗೆ ಸರಕಾರ ಕರಾವಳಿ ಜಿಲ್ಲೆಗಳಲ್ಲಿ ಸಾರ್ವತ್ರಿಕ ರಜೆ ಘೋಷಣೆ ಮಾಡಿ...
ಪುತ್ತೂರು:ಆ.16: ನಾಗರಪಂಚಮಿ ಪ್ರಯುಕ್ತ ಆ. 17ರಂದು (ಸೋಮವಾರ) ದಕ್ಷಿಣ ಕನ್ನಡ ಜಿಲ್ಲೆಗೆ ಸಾರ್ವತ್ರಿಕ ರಜೆ ಘೋಷಿಸಲಾಗಿದೆ. ಜಿಲ್ಲೆಯ ಎಲ್ಲ ಶಾಲಾ ಕಾಲೇಜುಗಳು ಸೇರಿದಂತೆ ಶಿಕ್ಷಣ ಸಂಸ್ಥೆಗಳು, ಸರಕಾರಿ ಕಚೇರಿಗಳಿಗೆ ಸೋಮವಾರ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ...
ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಯವರ ದೂರದೃಷ್ಟಿಯ ಯೋಜನೆಯ ಗ್ರಾಮಾಭಿವೃದ್ಧಿ ಸಂಸ್ಥೆಯ ಮೂಲಕ ರೂಪಿಸಲ್ಪಟ್ಟ ಯೋಜನೆಗಳಿಂದ ಕರಾವಳಿ ಭಾಗದ ಮಹಿಳೆಯರು ಸ್ವಾವಲಂಬಿ ಜೀವನ ನಡೆಸುವಂತಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ...
ಅರಣ್ಯದಲ್ಲಿ ಬೇಟೆಗೆ ಬಂದಿದ್ದರೆನ್ನಲಾದ ನಾಲ್ವರು ಮತ್ತು ಅರಣ್ಯ ಸಿಬ್ಬಂದಿ ನಡುವೆ ನಡೆದ ಗುಂಡಿನ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದು, ಓರ್ವ ಪರಾರಿಯಾದ ಘಟನೆ ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮದಲ್ಲಿ ಶನಿವಾರ (ಆ.15) ಮುಂಜಾನೆ...
ಸರ್ವೆ… ಸರಕಾರಿ ಪ್ರೌಢಶಾಲೆ ಕಲ್ಪಣೆ ಸರ್ವೆ ಯಲ್ಲಿ 80 ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ ನಡೆಯಿತು. ಕಾರ್ಯದ್ಯಕ್ಷರಾದ ಸಿದ್ದೀಕ್ ಸುಲ್ತಾನ್ ಧ್ವಜಾರೋಹಣ ನೆರವೇರಿಸಿದರು. ಗ್ರಾಮ ಪಂಚಾಯತ್ ಅದ್ಯಕ್ಷರಾದ ಚಂದ್ರಶೇಖರ್ , ನಿಕಟಪೂರ್ವ ಕಾರ್ಯಾದ್ಯಕ್ಷರಾದ ಶಿವನಾಥ ರೈ ,...
ಪುತ್ತೂರು-ಉಪ್ಪಿನಂಗಡಿ ರಸ್ತೆಯ ದಾರಂದಕುಕ್ಕುವಿನಲ್ಲಿ ಜೀಪೊಂದು ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಬಿದ್ದ ಘಟನೆ ಆ.16ರಂದು ಬೆಳಗ್ಗೆ ನಡೆದಿದೆ. ಈಶ್ವರಮಂಗಲದಿಂದ ಬೆಳ್ತಂಗಡಿಗೆ ತೆರಳುತ್ತಿದ್ದ ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ಜೀಪು ಚಾಲಕನ ನಿಯಂತ್ರಣ ತಪ್ಪಿ ದಾರಂದಕುಕ್ಕುವಿನಲ್ಲಿ ಚರಂಡಿಗೆ ಬಿದ್ದಿದೆ.ಅಪಘಾತದಲ್ಲಿ...
ಪುತ್ತೂರು :ದಾರಂದಕುಕ್ಕು ಅಂಗನವಾಡಿಯಲ್ಲಿ 80ನೇ ವರ್ಷದ ಸ್ವತಂತ್ರೋತ್ಸವ ಕಾರ್ಯಕ್ರಮ ನಡೆಯಿತು, ಧ್ವಜಾರೋಹಣ ನಡೆಯಿತು.ಕೋಡಿಂಬಾಡಿ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷರಾದ ಜಯಪ್ರಕಾಶ್ ಬದಿನಾರ್ ಅವರ ಧ್ವಜಾರೋಹಣ ನೆರವೇರಿಸಿದರು, ಈ ಸಂದರ್ಭದಲ್ಲಿ ಪ್ರೆಂಡ್ಸ್ ಕ್ಲಬ್ ಅಧ್ಯಕ್ಷರಾದ ಸತೀಶ್ ಮಡಿವಾಳ,...
ಪುತ್ತೂರು: ದಾರಂದಕುಕ್ಕುವಿನ ಸೈಫುಲ್ ಹುದಾ ಮದರಸದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಡಿ. ಕೆ. ಉಮ್ಮರ್ ಅವರು ಧ್ವಜಾರೋಹಣ ನೆರವೇರಿಸುವ ಮೂಲಕ ಕಾರ್ಯಕ್ರಮಕ್ಕೆ ಶುಭಾರಂಭ ನೀಡಿದರು. ಈ ಸಂದರ್ಭದಲ್ಲಿ ಮುಹೀನುಲ್ ಇಸ್ಲಾಂ...
ಸರಿ ಪಡಿಸದೇ ಇದ್ದಲ್ಲಿ ನೆಕ್ಕಿಲಾಡಿ ಗ್ರಾ.ಪಂ. ಕಚೇರಿ ಎದುರು ಪ್ರತಿಭಟನೆಗೆ ನಿರ್ಧಾರ ಪುತ್ತೂರು: 34ನೇ ನೆಕ್ಕಿಲಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಶಾಂತಿನಗರದಲ್ಲಿರುವ ಘನ ತ್ಯಾಜ್ಯ ನಿರ್ವಹಣಾ ಘಟಕದ ತ್ಯಾಜ್ಯ ವಿಲೇವಾರಿ ಅವ್ಯವಸ್ಥೆ ವಿರುದ್ಧ ಪ್ರತಿಭಟನೆ ನಡೆಸಲು...
ಸೇಡಿಯಾಪು ಪ್ರೆಂಡ್ಸ್ ಕ್ಲಬ್ ಮತ್ತು ರಿಕ್ಷಾ ಚಾಲಕ ಮಾಲಕರ ವತಿಯಿಂದ, ಸೇಡಿಯಪು ರಿಕ್ಷಾ ತಂಗುದಾನ ದ ಎದುರುಗಡೆ 80ನೇ ವರ್ಷದ ಸ್ವತಂತ್ರೋತ್ಸವ ಕಾರ್ಯಕ್ರಮ ನಡೆಯಿತು, ಧ್ವಜಾರೋಹಣವನ್ನು ರಿಕ್ಷಾ ಚಾಲಕ ಜಯಂತ ಕುಲಾಲ್ ನೆರವೇರಿಸಿದರು, ಈ ಸಂದರ್ಭದಲ್ಲಿ...