ಪುತ್ತೂರು: ಸ್ವಾತಂತ್ರ್ಯ ದಿನಾಚರಣೆ ಆಚರಿಸಿ ನಾವು ಐದು ನಿಮಿಷದಲ್ಲಿ ಸಂತೋಷ ಪಟ್ಟು ಸಿಹಿಹಂಚಿ ಹಿಂತಿರುತ್ತೇವೆ. ಇದರ ಜೊತೆಗೆ ಯುವ ಪೀಳಿಗೆಗೆ ಸ್ವಾತಂತ್ರ್ಯದ ಮಹತ್ವವನ್ನು ಅವಶ್ಯಕತೆಯಿದೆ. ಮಕ್ಕಳ ಜೀವನ ಮಟ್ಟ ಸುಧಾರಣೆಯಾಗಬೇಕು. ದೇಶದ ಸ್ವಾತಂತ್ರ್ಯಕ್ಕಾಗಿ ಮಾಡಿರುವ ಹೋರಾಟ,...
ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕುಂಜಿರ ಪೂಜಾರಿ, ಕಕ್ಕೆಪದವು ಅವರು ಸಕ್ಕರೆ ಕಾಯಿಲೆಯಿಂದ ಬಳಲುತ್ತಿದ್ದು, ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಚಿಕಿತ್ಸೆಯ ಭಾಗವಾಗಿ ಈಗಾಗಲೇ ಅವರ ಒಂದು ಕಾಲನ್ನು ಶಸ್ತ್ರಚಿಕಿತ್ಸೆ ಮೂಲಕ ಕತ್ತರಿಸಲಾಗಿದೆ. ಕುಂಜಿರ...
ಪುತ್ತೂರು: ಆ.15.ನರಿಮೊಗರು ಗ್ರಾಮದ ಸಾಂದೀಪನಿ ಗ್ರಾಮೀಣ ಆಂಗ್ಲ ಮಾಧ್ಯಮ ವಿದ್ಯಾಸಂಸ್ಥೆ ಯಲ್ಲಿ 80ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಶಾಲಾಧ್ಯಕ್ಷರಾದ ಶ್ರೀಯುತ ಜಯರಾಮ ಕೆದಿಲಾಯ ಶಿಬರರವರು ದ್ವಜಾರೋಹಣಗೈದರು. ಈ ಸಂದರ್ಭದಲ್ಲಿ ಶಾಲಾಧ್ಯಕ್ಷರಾದ ಶ್ರೀಯುತ ಜಯರಾಮ ಕೆದಿಲಾಯ...
ಸ್ವಾತಂತ್ರ್ಯ ಚಳುವಳಿಯಲ್ಲಿ ಪರಿಣಾಮಕಾರಿಯಾಗಿ ಕಾರ್ಯರೂಪಕ್ಕೆ ಬಂದ ಉದಾತ್ತ ಆಲೋಚನೆಗಳು ಎಂದಿಗೂ ಮೌಲ್ಯಯುತವಾದವುಗಳು. ಅಂತಹ ಉದಾತ್ತ ಯೋಚನೆಗಳನ್ನು ಇಂದಿನ ಯುವಜನತೆ ತಮಗೆ ಮಾರ್ಗದರ್ಶಿಯಾಗಿ ಅಳವಡಿಸಿಕೊಳ್ಳಬೇಕು ” ಎಂದು ಶಾಸಕರಾದ ಅಶೋಕ್ ಕುಮಾರ್ ರೈ ನುಡಿದರು. ಅವರು ಸರಕಾರಿ...
ಪುತ್ತೂರಿನಲ್ಲಿ ಸ್ವಾತಂತ್ರ್ಯೋತ್ಸವದ ಅಂಗವಾಗಿ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ಪುತ್ತೂರು ಶಾಖೆಯಲ್ಲಿ ಧ್ವಜಾರೋಹಣ ಕಾರ್ಯಕ್ರಮವನ್ನು ಗೌರವಪೂರ್ವಕವಾಗಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಸಂಸ್ಥೆಯ ಮ್ಯಾನೇಜಿಂಗ್ ಡೈರೆಕ್ಟರ್ ಲಕ್ಷ್ಮೀಕಾಂತ್ ಬಿ. ಆಚಾರ್ಯ ಅವರು ಧ್ವಜಾರೋಹಣ ನೆರವೇರಿಸಿದರು. ಅವರ ಪತ್ನಿ ವೇದಾ ಲಕ್ಷ್ಮೀಕಾಂತ್...
ಕಾರ್ಕಳ ತಾಲೂಕಿನ ಬೈಲೂರು ಗ್ರಾಮದ ಕೌಡೂರಿನ ಶೈನಿ ಅಸ್ಮಾ ಸಲ್ದಾನ ಅವರು ಕಠಿಣ ಪೈಲಟ್ ತರಬೇತಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿ ಕಮರ್ಷಿಯಲ್ ಪೈಲಟ್ ಲೈಸೆನ್ಸ್ ಪಡೆದುಕೊಂಡಿದ್ದಾರೆ. ಈ ಮೂಲಕ ಉಡುಪಿ ಜಿಲ್ಲೆಯ ಮೊದಲ ಮಹಿಳಾ ಕಮರ್ಷಿಯಲ್ ಪೈಲಟ್...
ಕೆಯ್ಯೂರು: ಕೆಯ್ಯೂರು ಗ್ರಾಮದ ಬೊಳಿಕ್ಕಳ ನೆಲ್ಲಿಗುರಿ ಬಳಿ ಆ.15ರಂದು ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟಿದ್ದಾರೆ. ಕುಮಾರಮಂಗಿಲ ಬಳಿಯ ಬಂಬಿಲ ನಿವಾಸಿ ಅಭಿಲಾಷ್(24) ಮೃತರು. ಮಾಹಿತಿ ಪ್ರಕಾರ, ಮಾಡಾವು...
ಪುತ್ತೂರು: ಬೆಳ್ತಂಗಡಿ ತಾಲೂಕಿನ ಕಕ್ಕೆಪದವು ನಿವಾಸಿ ಕುಂಜಿರ ಪೂಜಾರಿ ಎಂಬವರ ಸಂಕಷ್ಟಕ್ಕೆ ಸ್ಪಂದಿಸಿದ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರ ಮಾನವೀಯತೆಗೆ ಪುತ್ತೂರು ಬಿಲ್ಲವ ಬ್ರಿಗೇಡ್ ಕೈ ಜೋಡಿಸಿದೆ. ಅನಾರೋಗ್ಯದಿಂದ ಬಳಲುತ್ತಿರುವ ಕುಂಜಿರ ಪೂಜಾರಿ...
ಬೆಂಗಳೂರು: ರಾಜ್ಯ ವಿಧಾನಸಭೆಯಲ್ಲಿ ಸ್ಪೀಕರ್ ಚುನಾವಣಾ ಪ್ರಕ್ರಿಯೆ ಅಧಿಕೃತವಾಗಿ ಆರಂಭಗೊಂಡಿದ್ದು, ನೂತನ ಸ್ಪೀಕರ್ ಆಗಿ ಗದಗ ಜಿಲ್ಲೆಯ ರೋಣ ಕ್ಷೇತ್ರದ ಶಾಸಕ ಜಿ.ಎಸ್. ಪಾಟೀಲ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಭೆಯಲ್ಲಿ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್...
ಪುತ್ತೂರು: ನಗರದ ಪ್ರತಿಷ್ಠಿತ ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್ ವತಿಯಿಂದ ಸ್ವಾತಂತ್ರೋತ್ಸವ ಹಾಗೂ ವರಮಹಾಲಕ್ಷ್ಮೀ ಹಬ್ಬದ ಪ್ರಯುಕ್ತ ವಿಶೇಷ ಆಫರ್ಗಳು ಲಭ್ಯವಿದ್ದು ಆಗಸ್ಟ್ 15ರಿಂದ 23ರವರೆಗೆ ನಡೆಯುವ ಈ ವಿಶೇಷ ಮಾರಾಟ ಮೇಳದಲ್ಲಿ ಗ್ರಾಹಕರಿಗೆ ಚಿನ್ನ, ಬೆಳ್ಳಿ ಹಾಗೂ...