ಮಂಗಳೂರು:ಸೆಪ್ಟೆಂಬರ್ 30: ಇಲ್ಲಿನ ಜೋಕಟ್ಟೆ ಬಳಿಯಿರುವ ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (ಎಂಆರ್ಪಿಎಲ್)ನ ಹೈಡ್ರೋ ಟ್ರೀಟಿಂಗ್ ಘಟಕದಲ್ಲಿ ಟೆಸ್ಟಿಂಗ್ ಮಾಡುವ ಸಂದರ್ಭದಲ್ಲಿ ಭಾರೀ ಸ್ಫೋಟ ಸಂಭವಿಸಿರುವ ಘಟನೆ ನಡೆದಿದೆ. ‘ಅವಘಡದಲ್ಲಿ 9 ಕಾರ್ಮಿಕರಿಗೆ ಗಾಯಗಳಾಗಿದ್ದು,...
ಮಂಗಳೂರು: ಕಳವಾರಿನಲ್ಲಿರುವ ಎಂಆರ್ಪಿಎಲ್ (MRPL) ಸಂಸ್ಥೆಯ ಕೋಕರ್ ಹೈಡ್ರೋ ಟ್ರೀಟಿಂಗ್ ಘಟಕದಲ್ಲಿ ಸಂಭವಿಸಿದ ಸ್ಫೋಟದ ಸ್ಥಳಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ...
ಪುತ್ತೂರು: ವರ್ಣಕುಟೀರ ಕಲಾ ಶಿಕ್ಷಣ ಸಂಸ್ಥೆಯ ಕಲ್ಲಾರೆಯಲ್ಲಿ ಸೆ.26 ಮತ್ತು 27ರಂದು ನಡೆದ ಕಾರ್ಯಕ್ರಮದಲ್ಲಿ ದರ್ಬೆ ಪಾಂಗಳಾಯಿ ಬೆಥನಿ ಆಂಗ್ಲ ಮಾಧ್ಯಮ ಶಾಲೆಯ 6ನೇ ತರಗತಿ ವಿದ್ಯಾರ್ಥಿನಿ ಭುವಿಕಾ ಆರ್.ಪಿ. ಅವರು 30 ಗಂಟೆ ಕಣ್ಣಿಗೆ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಪದ್ಮರಾಜ್ ಆರ್. ಪೂಜಾರಿ ಅವರು ಮಂಗಳೂರು ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಪರಮಪೂಜ್ಯ ಡಾ.ಪೀಟರ್ ಪಾವ್ಲ್ ಸಲ್ಡಾನ್ಹಾ ಅವರನ್ನು ನಗರದ ಬಿಷಪ್ಸ್ ಹೌಸ್ನಲ್ಲಿ ಸೌಹಾರ್ದಯುತವಾಗಿ ಭೇಟಿ ಮಾಡಿ ಆಶೀರ್ವಾದ...
ಯುಪಿಐ ಮೂಲಕ ವ್ಯಕ್ತಿಗಳಿಂದ ವ್ಯಾಪಾರಿಗಳಿಗೆ ರೂ. 2,000ಕ್ಕಿಂತ ಹೆಚ್ಚಿನ ಮೊತ್ತದ ವಹಿವಾಟುಗಳಿಗೆ ಶುಲ್ಕ ವಿಧಿಸುವ ಕ್ರಮದ ಆಧಾರವನ್ನು ವಿವರಿಸಿ ಅಫಿಡವಿಟ್ ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಸೆ.28) ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...
ಬಂಟ್ವಾಳ, ಸೆ.28: ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ವಿಶೇಷ ತನಿಖಾ ತಂಡ (SIT) ರಚಿಸಿರುವುದನ್ನು ಸ್ವಾಗತಿಸಿರುವ ಆರ್ಎಸ್ಎಸ್ ಮುಖಂಡ ಡಾ. ಕಲ್ಲಡ್ಕ ಪ್ರಭಾಕರ್ ಭಟ್, ತನಿಖಾ ತಂಡದ ಕೆಲವು ಅಧಿಕಾರಿಗಳ ಕುರಿತು ಜನರಲ್ಲಿ ಸಣ್ಣ ಸಂಶಯವಿದೆ...
ಪುತ್ತೂರು: ನಿರ್ವಹಣಾ ಕಾಮಗಾರಿಯ ಸೆ29ರಂದು ಬೆಳಗ್ಗೆ 10.00 ರಿಂದ ಸಂಜೆ 5.30 ಗಂಟೆಯವರೆಗೆ ಪುತ್ತೂರು ಗ್ರಾಮಾಂತರ ಉಪವಿಭಾಗದ 33 ಕೆವಿ ಸವಣೂರು ವಿದ್ಯುತ್ ಉಪಕೇಂದ್ರದಿಂದ ಹೊರಡುವ ಎಲ್ಲ 11 ಕೆವಿ( ಏಣಿತ್ತಡ್ಕ, ಶಾಂತಿಮುಗೇರು, ಭಕ್ತಕೋಡಿ, ಚಾರ್ವಾಕ,...
ಕಂಬಳ ಅಂಗಳದಲ್ಲಿ ತನ್ನದೇ ಛಾಪು ಮೂಡಿಸಿದ್ದ ‘ನಂದಳಿಕೆ ಪಾಂಡು’ (23) ವಯೋಸಹಜ ಅನಾರೋಗ್ಯದಿಂದ ಸೋಮವಾರ ಮುಂಜಾನೆ ಮೃತಪಟ್ಟಿದೆ. ಹಗ್ಗ ವಿಭಾಗದಲ್ಲಿ ವೇಗದ ಓಟಕ್ಕೆ ಹೆಸರಾಗಿದ್ದ ಪಾಂಡು ಜೂನಿಯರ್ ವಿಭಾಗದಲ್ಲಿ ಸತತ ಎರಡು ಬಾರಿ ಸರಣಿ ಶ್ರೇಷ್ಠ...
ಮಂಗಳೂರು: ಮಂಗಳೂರಿನಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರಿಕೆಟ್ ಕ್ರೀಡಾಂಗಣ ನಿರ್ಮಿಸುವ ಉದ್ದೇಶದಿಂದ ಕರ್ನಾಟಕ ರಾಜ್ಯ ಕ್ರಿಕೆಟ್ ಎಸೋಸಿಯೇಷನ್ (ಕೆ.ಎಸ್.ಸಿ.ಎ) ಅಧ್ಯಕ್ಷ ವೆಂಕಟೇಶ್ ಪ್ರಸಾದ್ ಹಾಗೂ ಪದಾಧಿಕಾರಿಗಳ ಜತೆ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ...
ಇಂದಿನಿಂದ 3 ದಿನಗಳ ಕಾಲ ಕರೆ ನೀಡಿದ್ದ ಬ್ಯಾಂಕ್ ಮುಷ್ಕರವನ್ನು (Bank Strike) ಮುಂದೂಡಲಾಗಿದೆ ಎಂದು ಸ್ಟೇಟ್ ಬ್ಯಾಂಕ್ ಇಂಡಿಯಾ (State Bank Of India) ಮಹತ್ವದ ಪ್ರಕಟಣೆ ಹೊರಡಿಸಿದೆ. ಯುನೈಟೆಡ್ ಫೋರಂ ಆಫ್ ಬ್ಯಾಂಕ್...