Connect with us

ಇತರ

ಕಲ್ಲಗುಡ್ಡೆ ರಸ್ತೆ ಫಲಾನುಭವಿಗಳಿಂದ ಶಾಸಕ ಅಶೋಕ್ ಕುಮಾರ್ ರೈ ಯವರೆಗೆ ಅಭಿನಂದನೆ

Published

on

ಪುತ್ತೂರು: ಮುಂಡೂರು ಗ್ರಾಮ ಪಂಚಾಯಿತಿಗೆ ಒಳಪಟ್ಟ ಕೆಮ್ಮಿಂಜೆ ಗ್ರಾಮದ ಕಲ್ಲಗುಡ್ಡೆ ಅಲ್ಪಸಂಖ್ಯಾತರ ಕಲೋನಿಗೆ ಶಾಸಕರ ಅನುದಾನದಿಂದ ಸುಮಾರು 10 ಲಕ್ಷ ರೂಪಾಯಿ ವೆಚ್ಚದ ಕಾಂಟ್ರೀಕರಣ ರಸ್ತೆಯನ್ನು ನಿರ್ಮಿಸಿರುತ್ತಾರೆ. ರಸ್ತೆಯ ಫಲಾನುಭವಿಗಳು ಮತ್ತು ಕಾಂಗ್ರೆಸ್ ಪಕ್ಷದ ಮುಖಂಡರ ಸಮ್ಮುಖದಲ್ಲಿ ತಾಲೂಕು ಕ್ರೀಡಾಂಗಣದ ಗುದ್ದಲಿ ಕಾರ್ಯಕ್ರಮದ ವೇದಿಕೆಯಲ್ಲಿ ಸನ್ಮಾನವನ್ನು ಮಾಡಿ ಶಾಸಕರನ್ನು ಅಭಿನಂದಿಸಿದರು.

 

Continue Reading
Click to comment

Leave a Reply

Your email address will not be published. Required fields are marked *

Advertisement