Connect with us

ಸ್ಥಳೀಯ

ಶಾಸಕರ ಹುಟ್ಟು ಹಬ್ಬ-ಸರಕಾರಿ ಆಸ್ಪತ್ರೆಯಲ್ಲಿ ಹಣ್ಣು ಹಂಪಲು ವಿತರಣೆ

Published

on

ಪುತ್ತೂರು:ಸೆ.2ರಂದು ಶಾಸಕ ಅಶೋಕ್ ಕುಮಾರ್ ರೈ ಅವರ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ ಸರಕಾರಿ ಆಸ್ಪತ್ರೆಯಲ್ಲಿನ ರೋಗಿಗಳಿಗೆ ಸೆ.1ರಂದು ಸಂಜೆ ಹಣ್ಣು ಹಂಪಲು ವಿತರಣೆ ಮಾಡಲಾಯಿತು. ಶಾಸಕ ಅಶೋಕ್ ಕುಮಾರ್ ರೈ ದಂಪತಿ ಹಣ್ಣು ಹಂಪಲು ವಿತರಣೆ ಮಾಡಿದರು.ಶಾಸಕರ ಅಭಿಮಾನಿಗಳು, ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

 

Continue Reading
Click to comment

Leave a Reply

Your email address will not be published. Required fields are marked *

Advertisement