Published
20 hours agoon
By
Akkare News

ಐಸಿಎಐ ಮಂಗಳೂರು ಶಾಖೆಯ ಮಾಜಿ ಅಧ್ಯಕ್ಷಸಿ.ಎ.ಕೇಶವ ಎನ್. ಬಳ್ಳಕುರಾಯ ಅವರು ವಿದ್ಯಾರ್ಥಿಗಳ ಮಾಹಿತಿ ಆ್ಯಪ್ ಬಿಡುಗಡೆಗೊಳಿಸಲಿದ್ದಾರೆ. ಶ್ರೀಕೃಷ್ಣ ಲೀಲೋತ್ಸವದ ಪ್ರಯುಕ್ತ ವಿದ್ಯಾರ್ಥಿಗಳಿಗೆ, ಪೋಷಕರಿಗೆ ಹಾಗೂ ಶಿಕ್ಷಕರಿಗೆ ವಿವಿಧ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
.


