Published
54 minutes agoon
By
Akkare Newsಪತ್ತೆ ಹಚ್ಚಲಾದ 89.62 ಕೋಟಿ ಹಣವನ್ನ ಆಂಧ್ರ ಹಾಗೂ ತೆಲಂಗಾಣದ ವಿವಿಧ ಬ್ಯಾಂಕ್ಗಳಲ್ಲಿ ನಕಲಿ ಖಾತೆಗಳಿಗೆ ವರ್ಗವಾಗಿರುವುದು ತಿಳಿದುಬಂದಿದೆ. ನಗರದ ಎಂ.ಜಿ. ರೋಡ್ನಲ್ಲಿರುವ ಯೂನಿಯನ್ ಬ್ಯಾಂಕ್ನಿಂದ ವರ್ಗಾವಣೆಯಾಗಿದ್ದ 187 ಕೋಟಿ ರೂ.ಹಣದಲ್ಲಿ 43.33 ಕೋಟಿ ಹಣವನ್ನ ರಾಜ್ಯದ ಗಂಗಾ ಕಲ್ಯಾಣ ಯೋಜನೆಗೆ ಮೀಸಲಿರಿಸಲಾಗಿತ್ತು. ಸರ್ಕಾರದ ನಿರ್ದೇಶನವನ್ನ ಗಾಳಿಗೆ ತೂರಿ ವಿವಿಧ ಖಾತೆಗಳಿಗೆ ಹಣ ವರ್ಗಾವಣೆ ಮಾಡಿ ನಗದಾಗಿ ಪರಿವರ್ತಿಸಿಕೊಂಡಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದರು.