Connect with us

ಶಾಲಾ ಚಟುವಟಿಕೆ

ಲಿಟ್ಲ್ ಫ್ಲವರ್ ಶಾಲೆ ದರ್ಬೆಯ ಬಾಲಕಿಯರು ಕಬಡ್ಡಿಯಲ್ಲಿ ತಾಲೂಕು ಮಟ್ಟಕ್ಕೆ ಆಯ್ಕೆ

Published

on

ಪುತ್ತೂರು ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮತ್ತು ಸಂತ ವಿಕ್ಟರನ ಬಾಲಕಿಯರ ಪ್ರೌಢಶಾಲೆ ಪುತ್ತೂರು ಇದರ ಸಂಯುಕ್ತ ಆಶ್ರಯದಲ್ಲಿ ನಡೆದ ಪುತ್ತೂರು ನಗರ ವಲಯ ಮಟ್ಟದ 14 ಮತ್ತು 17ರ ವಯೋಮಾನದ ಬಾಲಕ ಬಾಲಕಿಯರ ಕಬಡ್ಡಿ ಪಂದ್ಯಾಟದಲ್ಲಿ ಲಿಟ್ಲ್ ಫ್ಲವರ್ ಶಾಲೆ ದರ್ಬೆ ಪುತ್ತೂರು 14 ವಯೋಮಾನದ ಬಾಲಕಿಯರ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದೆ ಭಾಗವಹಿಸಿದರು.

ಹಾರ್ದಿಕ ಪಿ ಸವ್ಯಸಾಚಿ ಆಟಗಾರ್ತಿ ಹಾಗೂ ಜುಏನಾ ಡ್ಯಾಝಲ್ ಕುಟಿನ್ಹ ಉತ್ತಮ ದಾಳಿಗಾರ್ತಿ ಪ್ರಶಸ್ತಿ ಪಡೆದುಕೊಂಡರು. ಶಾಲಾ ಮುಖ್ಯ ಶಿಕ್ಷಕಿ ಭಗಿನಿ ಅನಿತಾ ಟ್ರೆಸ್ಸಿ ಯವರ ಮಾರ್ಗದರ್ಶನದಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಶಿಕ್ಷಕ ರಾಷ್ಟ್ರೀಯ ಕಬಡ್ಡಿ ತರಬೇತುದಾರ ಬಾಲಕೃಷ್ಣ ರೈ ಪೊರ್ದಾಲ್ ತರಬೇತಿ ನೀಡಿದ್ದಾರೆ.

 

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version