Connect with us

ಇತರ

ಬ್ಯಾಂಕ್ ಮುಷ್ಕರ, ಇಂದಿನಿಂದ 4 ದಿನ ಇರಲ್ಲ ಬ್ಯಾಂಕ್ ಸೇವೆ

Published

on

ಪುತ್ತೂರು: ದೇಶದ್ಯಾಂತ (ಸೆ. 11) ಶುಕ್ರವಾರ ಬ್ಯಾಂಕ್ ಯೂನಿಯನ್‌ಗಳು ಮುಷ್ಕರಕ್ಕೆ ಕರೆ ನೀಡಿದ ಹಿನ್ನೆಲೆಯಲ್ಲಿ ಪುತ್ತೂರಿನಲ್ಲೂ ಬ್ಯಾಂಕ್ ಮುಷ್ಕರ ನಡೆಯುತ್ತಿದೆ.‌

 
ವಾರಕ್ಕೆ ಐದು ದಿನಗಳ ಕೆಲಸದ ವಿಧಾನ, ಪಿಂಚಣಿಯ ಬೇಡಿಕೆಗಳನ್ನು ಈಡೇರಿಸುವಂತೆ ಬೇಡಿಕೆ ಮುಂದಿಟ್ಟು ಮುಷ್ಕರ ನಡೆಯುತ್ತಿದೆ. ಪುತ್ತೂರು ಸೆಂಟರ್ ನಲ್ಲಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಮುಷ್ಕರ ನಡೆದಿದೆ.

ನಾಲ್ಕು ದಿನ ರಜೆ

ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಬ್ಯಾಂಕ್ ಮುಷ್ಕರಕ್ಕೆ ಕರೆ ನೀಡಿರುವುದರಿಂದ ಶುಕ್ರವಾರ ಬ್ಯಾಂಕ್ ಬಂದ್ ಆಗಿವೆ. ಅದರ ಜೊತೆಯಲ್ಲಿ ಶನಿವಾರದಿಂದ ಮೂರು ದಿನಗಳ ಕಾಲ ಬ್ಯಾಂಕ್ ಸೇವೆ ಇರುವುದಿಲ್ಲ.

 

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version