Published
2 hours agoon
By
Akkare News
ಬೆಂಗಳೂರು : ಗೃಹ ಕಚೇರಿ ಕೃಷ್ಣಾದಲ್ಲಿ ಕರಾವಳಿ- ಮಲೆನಾಡು ಪ್ರವಾಸೋದ್ಯಮ ಅಭಿವೃದ್ಧಿ ನೀತಿ ಕುರಿತು ಬುಧವಾರ ಸಭೆಯು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅಧ್ಯಕ್ಷತೆಯಲ್ಲಿ ನಡೆಯಿತು ಉಪಮುಖ್ಯಮಂತ್ರಿಗಳಾದ ಜಿ ಪರಮೇಶ್ವರ್, ಸಚಿವರಾದ ಕೆ ಜೆ ಜಾರ್ಜ್, ನರೇಂದ್ರ ಸ್ವಾಮಿ, ಶಾಸಕರಾದ ಅಶೋಕ್ ರೈ, ಅಪರ ಮುಖ್ಯಕಾರ್ಯದರ್ಶಿ ತುಷಾರ್ ಗಿರಿನಾಥ್, ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕರಾದ ರಾಮ್ ಪ್ರಸಾತ್ ಮನೋಹರ್ ಮತ್ತಿತರರು ಉಪಸ್ಥಿತರಿದ್ದರು.