Connect with us

ನಿಧನ

ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

Published

on

ಪುತ್ತೂರು: ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕುರಿತು ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಒಳಮೊಗ್ರು ಗ್ರಾಮದ ಶಿವಗಿರಿ ನಿವಾಸಿ ನಳಿನಾಕ್ಷ ಸುವರ್ಣ ಆತ್ಮಹತ್ಯೆ ಮಾಡಿಕೊಂಡವರು. ಅವರು ಸೆ.16ರಂದು ಮನೆಯಲ್ಲಿ ಯಾರು ಇಲ್ಲದ ವೇಳೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆ ಕುರಿತು ಅವರ ಮಗ ದೀಕ್ಷಿತ್ ನೀಡಿದ ದೂರಿನಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
 

 

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version