Published
1 hour agoon
By
Akkare News
ಮಂಗಳೂರಿನಲ್ಲಿ ಶುಕ್ರವಾರ ನಡೆದ ವಿಶೇಷ ಸಚಿವ ಸಂಪುಟ ಸಭೆಯ ಹಿನ್ನೆಲೆಯಲ್ಲಿ ಕರಾವಳಿ ಪ್ರವಾಸದಲ್ಲಿದ್ದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸಂಜೆ ಬಂಟ್ವಾಳಕ್ಕೆ ತೆರಳಿ, ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಕೇಂದ್ರದ ಮಾಜಿ ಸಚಿವ ಬಿ. ಜನಾರ್ದನ ಪೂಜಾರಿ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.