ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕ್ರೈಮ್ ನ್ಯೂಸ್ ಚರ್ಚೆಗಳು ಪ್ರಕಟಣೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಾಮಾನ್ಯ ಸ್ಥಳೀಯ
ನಗರಸಭಾ ವ್ಯಾಪ್ತಿಯಲ್ಲಿ ಕುಡಿಯುವ ನೀರಿನಸಮಸ್ಯೆ ಜಲಸಿರಿ ಅಧಿಕಾರಿಗಳ ಸಭೆ ಕರೆದ ಶಾಸಕರು ಸಮಸ್ಯೆಗಳಿಗೆ ಸ್ಪಂದಿಸದಂತೆ ಅಧಿಕಾರಿಗಳ ತಡೆ: ಸಾರ್ವತ್ರಿಕ ಆಕ್ರೋಶ, ನೀತಿ ಸಂಹಿತೆ: ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸುವಲ್ಲಿ ಅಧಿಕಾರಿಗಳ ಅಡ್ಡಿ- ಎರಡು ದಿನದಲ್ಲಿ ಕುಡಿಯುವ ನೀರು ಸಮಸ್ಯೆ ಪರಿಹಾರ ಮಾಡದಿದ್ದಲ್ಲಿ ಕಚೇರಿಯಲ್ಲಿ ಧರಣಿ ಕೂರುವೆ: ಶಾಸಕ ಅಶೋಕ್ ರೈಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಅಂಬಿಕಾ ಕ್ಯಾಂಪಸ್ ತೆರಳುವ ಅಗಲೀಕರಣಗೊಂಡ ರಸ್ತೆ ಉದ್ಘಾಟನೆ ನಗರ ಬೆಳೆಯಬೇಕಾದರೆ ರಸ್ತೆಗಳು ಸಮರ್ಪಕವಾಗಿರಬೇಕು:ಅಶೋಕ್ ಕುಮಾರ್ ರೈಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಂಘ-ಸಂಸ್ಥೆಗಳು ಸಾಮಾನ್ಯ ಸ್ಥಳೀಯ
ಶಾಂತಿಮೊಗರು ಕಿಂಡಿ ಅಣೆಕಟ್ಟಿನಲ್ಲಿ ನೀರು ಸೋರಿಕೆ ತಡೆಯುವಂತೆ ಅಗ್ರಹಿಸಿ ಪ್ರತಿಭಟನೆ: ಒಂದು ವಾರದ ಸಮಯವಕಾಶ ಕೊಡಿ ಎಂದ ತಹಸೀಲ್ದಾರ್ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಧಾರ್ಮಿಕ ಪ್ರಕಟಣೆ ಪ್ರತಿಭಾ ಪುರಸ್ಕಾರ ಮಂಗಳೂರು ಮನೋರಂಜನೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಮೇ13ರಂದು ಮಹಾಲಿಂಗೇಶ್ವರ ದೇವರ ಪ್ರತಿಷ್ಠಾ ವರ್ಧಂತ್ಯುತ್ಸವ, ಪಲ್ಲಕ್ಕಿ, ಬಂಡಿ ಉತ್ಸವಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಾಮಾನ್ಯ ಸ್ಥಳೀಯ
ಕಡಬದಲ್ಲಿ ನಗರೋತ್ಥಾನ ಯೋಜನೆಯಡಿ ನಡೆದ ಕಾಮಗಾರಿಗಳ ಪರಿಶೀಲನೆ: ಜಿಲ್ಲಾಧಿಕಾರಿ ಪ್ರಶ್ನೆಗೆ ಎಂಜಿನಿಯರ್ , ಅಧಿಕಾರಿಗಳು ಬೆಬ್ಬೆಬ್ಬೆ!ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಕೇಳಿದ್ದು 50 ಲಕ್ಷ . ಸಿಕ್ಕಿದ್ದು ಒಂದೂವರೆ ಕೋಟಿ. ಶಾಸಕ ಅಶೋಕ್ ರೈಗಳ ಬಡವರ ಮೇಲಿನ ಕಾಳಜಿಗೆ ಸೈ ಎಂದ ಸಿಎಂPublished
20 hours agoon
By
Akkare News
ಪುತ್ತೂರು: ನಿಯತಕಾಲಿಕ ನಿರ್ವಹಣೆ ಮತ್ತು ತುರ್ತು ಕಾಮಗಾರಿ ನಿಮಿತ್ತ 33/11 ಕೆವಿ ಕ್ಯಾಂಪ್ಕೋ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಕ್ಯಾಂಪ್ಕೋ ಫ್ಯಾಕ್ಟರಿ, ಮುಕ್ವೆ, ಮುಂಡೂರು, ಕೆಮ್ಮಿಂಜೆ ಮತ್ತು ಮುಕ್ರಂಪಾಡಿ ಫೀಡರ್ಗಳಲ್ಲಿ ಸೆ.24 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ನಿಲುಗಡೆ ಮಾಡಲಾಗುವುದು. ಈ ಫೀಡರ್ಗಳಿಂದ ವಿದ್ಯುತ್ ಸರಬರಾಜಾಗುವ ಮುಕ್ವೆ, ಮುಂಡೂರು, ಕೆಮ್ಮಿಂಜೆ, ದರ್ಬೆ, ಮುಕ್ರಂಪಾಡಿ, ಕೂರ್ನಡ್ಕ ಮತ್ತು ಸಂಪ್ಯ ಪರಿಸರದ ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ. 
ಅದೇ ರೀತಿ 110/33/11 ಕೆವಿ ಪುತ್ತೂರು ವಿದ್ಯುತ್ ಉಪಕೇಂದ್ರದಿಂದ ಹೊರಡುವ ದರ್ಬೆ, ಪುತ್ತೂರು ಟೌನ್ ಓಲ್ಡ್, ಉಪ್ಪಿನಂಗಡಿ ಎಕ್ಸ್ಪ್ರೆಸ್, ಕಾಂಚನ ಮತ್ತು ವಾಟರ್ ಸಪ್ಲೈ ಫೀಡರ್ಗಳಲ್ಲೂ ಸೆ.24 ರಂದು ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ವಿದ್ಯುತ್ ನಿಲುಗಡೆಯಾಗಲಿದೆ. ಈ ಫೀಡರ್ಗಳಿಂದ ಸರಬರಾಜಾಗುವ ವಾಟರ್ ಸಪ್ಲೈ, ದರ್ಬೆ, ಕೆಎಸ್ಆರ್ಟಿಸಿ, ನೆಲ್ಲಿಕಟ್ಟೆ, ಕಲ್ಲಾರೆ, ಸಾಮೆತ್ತಡ್ಕ, ಹನುಮಾನ್ ಮಿಲ್, ಅಶ್ವಿನಿ ಸರ್ಕಲ್, ಐಬಿ, ಎಂ.ಟಿ. ರೋಡ್, ಕೊಡಿಪ್ಪಾಡಿ, ಪಡೂರು, ಕಬಕ, ಸೇಡಿಯಾಪು, ಕೋಡಿಂಬಾಡಿ, ಮಠಂತಬೆಟ್ಟು, ಶಾಂತಿನಗರ, ದಾರಂದಕುಕ್ಕು ಮತ್ತು ಬೆಳ್ಳಿಪ್ಪಾಡಿ ಪರಿಸರದ ಗ್ರಾಹಕರು ಸಹಕರಿಸಬೇಕೆಂದು ಮೆಸ್ಕಾಂ ಕೋರಿದೆ.



