Published
11 hours agoon
By
Akkare News
ಪುತ್ತೂರು: ದರ್ಬೆಯ ಲಿಟ್ಲ್ ಫ್ಲವರ್ ಶಾಲೆಯ 14ರ ವಯೋಮಾನದ ಬಾಲಕಿಯರ ಕಬಡ್ಡಿ ತಂಡವು ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಪಡೆದು ಸತತ 8ನೇ ಬಾರಿಗೆ ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದೆ.ಬೆಳ್ತಂಗಡಿ ತಾಲೂಕಿನ ಬಡಕಾರಂದೂರು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಲಿಟ್ಲ್ ಫ್ಲವರ್ ಶಾಲೆಯ ತಂಡ ಈ ಸಾಧನೆ ಮಾಡಿದೆ.