Connect with us

ಇತ್ತೀಚಿನ ಸುದ್ದಿಗಳು

ಸೌಜನ್ಯ ಕೊಲೆ ಪ್ರಕರಣ :ಎಸ್ ಐ ಟಿ ರಚನೆ : ಪೋಲಿಸ್ ಹಿರಿಯ ಅಧಿಕಾರಿ ಶಶಿಕುಮಾರ್ ನೇತೃತ್ವ

Published

on

ಬೆಳ್ತಂಗಡಿ: ಸುಪ್ರೀಂಕೋರ್ಟ್ ಆದೇಶದ ಪ್ರಕಾರ ಧರ್ಮಸ್ಥಳ ಗ್ರಾಮದ ಸೌಜನ್ಯ ಅವರ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ತನಿಖೆಗೆ ರಾಜ್ಯ ಸರಕಾರ ವಿಶೇಷ ತನಿಖಾ ತಂಡ ರಚಿಸಿದೆ.

ಹಿರಿಯ ಪೊಲೀಸ್ ಅಧಿಕಾರಿ ಎನ್.ಶಶಿಕುಮಾರ್ ಅವರನ್ನು ಎಸ್‌ಐಟಿ ಮುಖ್ಯಸ್ಥರನ್ನಾಗಿ ಘೋಷಿಸಲಾಗಿದ್ದು ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ, ದಕ್ಷ ಅಧಿಕಾರಿಗಳಾದ ನಿಶಾ ಜೇಮ್ಸ್, ಲೋಕೇಶ್ ಮತ್ತು ವೆಂಕಟೇಶ್ ಪ್ರಸನ್ನ ಅವರನ್ನು ತಂಡದ ಸದಸ್ಯರನ್ನಾಗಿ ಆಯ್ಕೆ ಮಾಡಲಾಗಿದೆ ಎಂದು ಮಾಹಿತಿ ಲಭ್ಯವಾಗಿದೆ.

ಅಧಿಕೃತ ಮಾಹಿತಿ ಇನ್ನಷ್ಟೇ ಘೋಷಣೆಯಾಗಬೇಕಿದೆ.

.

 

Continue Reading
Click to comment

Leave a Reply

Your email address will not be published. Required fields are marked *

Advertisement