Published
14 hours agoon
By
Akkare News
ನಮ್ಮ ಹೆಮ್ಮೆಯ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಹುಟ್ಟುಹಬ್ಬ ಹಾಗೂ 25 ವರ್ಷಗಳ ಸುದೀರ್ಘ ಜನ ಸೇವೆಯ ಕಾರ್ಯದ ನಿಮಿತ್ತ ಸೇವಾ ಸಂಕಲ್ಪ ಯೋಜನೆಯ ಕಾರ್ಯಕ್ರಮದ ಅಂಗವಾಗಿ ಪುತ್ತೂರಿನ ಬಿರುಮಲೆಯಲ್ಲಿರುವ ಪ್ರಜ್ಞಾ ಆಶ್ರಮದಲ್ಲಿ ಮಧ್ಯಾಹ್ನದ ಬೋಜನ ಕಾರ್ಯಕ್ರಮವನ್ನು ಪುತ್ತೂರು ಗ್ರಾಮಾಂತರ ಮಂಡಲದ ಯುವ ಮೋರ್ಚಾದ ವತಿಯಿಂದ ನೀಡಲಾಯಿತು.

ಅಲ್ಲಿ ಈಗಿನ ಬಿಸಿಲಿನ ತಾಪಮಾನಕ್ಕೆ ಆಶ್ರಮದ ವಿಧ್ಯಾರ್ಥಿಗಳಿಗೆ ಏರ್ ಕೂಲರ್ ಅವಶ್ಯಕತೆ ಇತ್ತು ಅದನ್ನು ಗ್ರಾಮಾಂತರ ಮಂಡಲದ ಯುವ ಮೋರ್ಚಾ ವತಿಯಿಂದ ವಿತರಿಸಲಾಯಿತು.
.


