Published
17 hours agoon
By
Akkare News
ಮಾಣಿ: ಆಲ್ಟೋ ಕಾರು ಹಾಗೂ ಪಿಕಪ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಓರ್ವ ಮಹಿಳೆ ಮೃತಪಟ್ಟಿದ್ದು, ಮೂವರು ಮಹಿಳೆಯರು ಗಂಭೀರವಾಗಿ ಗಾಯಗೊಂಡ ಘಟನೆ ಇಂದು ಬೆಳಿಗ್ಗೆ ಹಳೀರ ಫ್ಲೈಓವರ್ ಸಮೀಪ ನಡೆದಿದೆ.
ರಸ್ತೆಯ ಪ್ರವೇಶ ಮಾರ್ಗವನ್ನು ಸುಧಾರಿಸಿ, ಅಗತ್ಯ ಸೂಚನಾ ಫಲಕಗಳನ್ನು ಅಳವಡಿಸುವ ಮೂಲಕ ಅಪಘಾತ ತಡೆಗೆ ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ.