ಪುತ್ತೂರು: ಮುಂಡೂರು ಗ್ರಾಮ ಪಂಚಾಯಿತಿಗೆ ಒಳಪಟ್ಟ ಕೆಮ್ಮಿಂಜೆ ಗ್ರಾಮದ ಕಲ್ಲಗುಡ್ಡೆ ಅಲ್ಪಸಂಖ್ಯಾತರ ಕಲೋನಿಗೆ ಶಾಸಕರ ಅನುದಾನದಿಂದ ಸುಮಾರು 10 ಲಕ್ಷ ರೂಪಾಯಿ ವೆಚ್ಚದ ಕಾಂಟ್ರೀಕರಣ ರಸ್ತೆಯನ್ನು ನಿರ್ಮಿಸಿರುತ್ತಾರೆ. ರಸ್ತೆಯ ಫಲಾನುಭವಿಗಳು ಮತ್ತು ಕಾಂಗ್ರೆಸ್ ಪಕ್ಷದ ಮುಖಂಡರ...
ಪುತ್ತೂರು:ಸೆ.2ರಂದು ಶಾಸಕ ಅಶೋಕ್ ಕುಮಾರ್ ರೈ ಅವರ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ ಸರಕಾರಿ ಆಸ್ಪತ್ರೆಯಲ್ಲಿನ ರೋಗಿಗಳಿಗೆ ಸೆ.1ರಂದು ಸಂಜೆ ಹಣ್ಣು ಹಂಪಲು ವಿತರಣೆ ಮಾಡಲಾಯಿತು. ಶಾಸಕ ಅಶೋಕ್ ಕುಮಾರ್ ರೈ ದಂಪತಿ ಹಣ್ಣು ಹಂಪಲು ವಿತರಣೆ...
ಕೊಕ್ಕಡ, ಸೆ. 2: ಆನೆಗಳಿಂದ ಸಾರ್ವಜನಿಕ ಜೀವ, ಕೃಷಿ ಹಾಗೂ ಆಸ್ತಿಪಾಸ್ತಿಗಳಿಗೆ ಹಾನಿಯಾಗದಂತೆ ಹಾಗೂ ಆನೆ ಹಾವಳಿ ನಿಯಂತ್ರಣಕ್ಕೆ ಬರಲಿ ಎಂದು ಪ್ರಾರ್ಥಿಸಿ ಅರಣ್ಯ ಇಲಾಖೆಯ ವತಿಯಿಂದ ಕೊಕ್ಕಡ ಸೌತಡ್ಕ ಶ್ರೀ ಮಹಾಗಣಪತಿ ದೇವರಿಗೆ ರಂಗಪೂಜೆ...
ಪುತ್ತೂರು:- ಪುತ್ತೂರಿನ ಎವಿಜಿ ಇಂಗ್ಲಿಷ್ ಮೀಡಿಯಂ ಶಾಲೆಯಲ್ಲಿ ವಿದ್ಯಾರ್ಥಿಗಳು ರಕ್ಷೆಯನ್ನು ಒಬ್ಬರಿಗೊಬ್ಬರು ಕಟ್ಟಿಕೊಳ್ಳುವ ಮೂಲಕ ರಕ್ಷಾಬಂಧನ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಈ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿದ, ಇಂಜಿನಿಯರ್ ಹಾಗೂ ಸಮಾಜ ಸೇವಕರಾದ ಶ್ರೀ ಪ್ರಸನ್ನ...
ಬೆಂಗಳೂರು: ತುಳುವ ಮಹಾಸಭೆಯು 2028ಕ್ಕೆ ಶತಮಾನೋತ್ಸವವನ್ನು ಆಚರಿಸುವ ಸಂದರ್ಭದಲ್ಲಿ ತುಳು ಚಳುವಳಿ, ತುಳು ಭಾಷೆ, ಸಾಹಿತ್ಯ, ಕಲೆ, ಸಂಸ್ಕೃತಿ ಹಾಗೂ ತುಳುವರ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಪ್ರಾರಂಭಿಸಿದ ತುಳುವ ಮಹಾಸಭೆ ಇಂಟರ್ನ್ಯಾಷನಲ್ನ ಬೆಂಗಳೂರು ವಲಯಕ್ಕೆ...
ಪುತ್ತೂರು: ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರ ವಿರುದ್ಧ ನಿರಂತರವಾಗಿ ನಿಂದನೆ ಹಾಗೂ ತೇಜೋವಧೆ ಮಾಡುತ್ತಿದ್ದಾರೆ ಎಂದು ಆರೋಪಿಸಿ, ಹಕೀಂ ಕೂರ್ನಡ್ಕ ಎಂಬಾತನ ವಿರುದ್ಧ ಶಾಸಕರ ಬೆಂಬಲಿಗರು ಮತ್ತು ಕಾಂಗ್ರೆಸ್ ಕಾರ್ಯಕರ್ತರ ಗುಂಪೊಂದು ಪುತ್ತೂರು ಪ್ರೆಸ್...
ಮಂಗಳೂರು ಕೆ.ಆರ್.ಐ.ಡಿ.ಎಲ್ ವಿಭಾಗದ ಕಾರ್ಯ ನಿರ್ವಾಹಕ ಇಂಜಿನಿಯರ್ ಹಾಗೂ ಕಿರಿಯ ಇಂಜಿನಿಯರ್ಗಳು ಭ್ರಷ್ಟಾಚಾರ ನಡೆಸಿ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿದ್ದಾರೆಂಬ ದೂರು ಬಂದಿದ್ದು ಈ ಬಗ್ಗೆ ನಿಷ್ಪಕ್ಷಪಾತ ತನಿಖೆ ಆಗಬೇಕಂದು ಪುತ್ತೂರಿನ ಮಾನ್ಯ ಶಾಸಕರಾದ ಶ್ರೀ ಕೆ....
ಕರ್ನಾಟಕ ಲೋಕಸೇವಾ ಆಯೋಗ ನಡೆಸಿದ್ದ ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಪರೀಕ್ಷೆಯ ಹಗರಣ ಇದೀಗ ರಾಜಕೀಯ ಸ್ವರೂಪ ಪಡೆದುಕೊಂಡಿದೆ. ರಾಜ್ಯಾದ್ಯಂತ ಸಂಚಲನ ಮೂಡಿಸಿರುವ ಈ ಪ್ರಕರಣದಲ್ಲಿ ದಿನಕ್ಕೊಂದು ಸ್ಫೋಟಕ ಮಾಹಿತಿಗಳು ಹೊರಬೀಳುತ್ತಿವೆ. ಹಗರಣದ ಬೆನ್ನುಬಿದ್ದಿರುವ ಅಪರಾಧ ತನಿಖಾ...
ಮಾಣಿ :: ಬ್ರಹ್ಮಶ್ರೀ ನಾರಾಯಣ ಗುರುಗಳು ಅಂದಿನ ಕಾಲದಲ್ಲೇ ವಿದ್ಯೆ,ಸಂಘಟನೆ,ಸಾಮಾಜಿಕ ಬದ್ಧತೆಗೆ ಒತ್ತು ಕೊಟ್ಟವರು. ಧಾರ್ಮಿಕ ಕ್ಷೇತ್ರದಲ್ಲಿ ದೊಡ್ಡ ಬದಲಾವಣೆ ತಂದವರು, ಎಲ್ಲರೂ ಒಂದೇ ಎನ್ನುವ ಭಾವನೆ ನಮ್ಮಲ್ಲಿ ಇರಬೇಕು, ಯಾರು ಕೀಳು ಮೇಲು ಎನ್ನದೇ...
ತಾಕತ್ತಿದ್ದರೆ ಸಂತ್ರಸ್ತೆ ಯುವತಿಗೆ ಮದುವೆಯಾಗುವುದಾಗಿ ನಂಬಿಸಿ ಮಗು ಕರುಣಿಸಿದ ಬಿಜೆಪಿ ಮುಖಂಡನ ಪುತ್ರನ ಜೊತೆ ಮದುವೆ ಮಾಡಿಸಿ ಎಂದು ಪುತ್ತೂರು ಚಲೋ ಆಯೋಜಕರಿಗೆ ಪ್ರತಿಭಾ ಕುಳಾಯಿ ಸವಾಲು ಹಾಕಿದ್ದಾರೆ. ಮಂಗಳೂರು ಪ್ರೆಸ್ ಕ್ಲಬ್ನಲ್ಲಿ ಸೋಮವಾರ ನಡೆಸಿದ...