ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಹಯೋಗದೊಂದಿಗೆ ಧಾರ್ಮಿಕತೆ, ಸಂಸ್ಕೃತಿ ಮತ್ತು ಸಾಮಾಜಿಕ ಸಾಮರಸ್ಯವನ್ನು ಸಾರುವ ನಿಟ್ಟಿನಲ್ಲಿ ಡಿ.8ರಂದು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯಲಿರುವ ‘ಪುತ್ತೂರು ದೀಪೋತ್ಸವ’ ಸಮಿತಿ...
ಪುತ್ತೂರು: ದರ್ಬೆಯ ಲಿಟ್ಲ್ ಫ್ಲವರ್ ಶಾಲೆಯ 14ರ ವಯೋಮಾನದ ಬಾಲಕಿಯರ ಕಬಡ್ಡಿ ತಂಡವು ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಪಡೆದು ಸತತ 8ನೇ ಬಾರಿಗೆ ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದೆ.ಬೆಳ್ತಂಗಡಿ ತಾಲೂಕಿನ...
ಕರ್ನಾಟಕ ಸಾವಯವ ಕೃಷಿ ಯೋಜನೆ ಮಂಗಳ ಕಿಸಾನ್ ಸಮೃದ್ಧಿ ವಿಭಾಗದ 2026ನೇ ಸಾಲಿನ ದ.ಕ. ಉಡುಪಿ, ಕಾಸರಗೋಡು ಒಳಗೊಂಡ ಮಂಗಳೂರು ವಿಭಾಗದ 150 ಕೃಷಿಕರಿಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಕೃಷಿಕ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಬಿ.ಸಿ.ರೋಡಿನ...
ಬೀದರಿನ ಶಾಹೀನ್ ವಿದ್ಯಾಸಂಸ್ಥೆಯಲ್ಲಿ ಇಸ್ಲಾಮಿಕ್ ಮತ್ತು ಪಿಯು-ಸಿಎ ಶಿಕ್ಷಣಕ್ಕಾಗಿ ಸೇರ್ಪಡೆಯಾಗಿ, ಹಾಸ್ಟೆಲಿನಲ್ಲಿ ಉಳಿದುಕೊಂಡಿದ್ದ ಮಂಗಳೂರಿನ ವಿದ್ಯಾರ್ಥಿನಿಯೊಬ್ಬಳು ಒಂದೂವರೆ ತಿಂಗಳಲ್ಲಿ ತೀವ್ರ ಅಸ್ವಸ್ಥಳಾಗಿ ಆಸ್ಪತ್ರೆಗೆ ದಾಖಲಾಗಿ ಕೋಮಾ ಸ್ಥಿತಿಗೆ ಹೋದ ಘಟನೆ ನಡೆದಿದ್ದು, ಹೆತ್ತವರು ಗಾಬರಿಗೊಂಡು ಶಾಹೀನ್...
ಪುತ್ತೂರು: ಕರ್ನಾಟಕ ನಗರಾಭಿವೃದ್ದಿ ಇಲಾಖೆಯ ಮೂಲಕ ಕರ್ನಾಟಕದ ಮುಖ್ಯಮಂತ್ರಿ ಡಿಕೆ ಶಿವಕುಮಾರ್ರವರು ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪುತ್ತೂರು ನಗರಸಭೆ ಹಾಗೂ ವಿಟ್ಲ ಪಟ್ಟಣ ಪಂಚಾಯತ್ಗೆ ಒಟ್ಟು ೧೦ ಕೋಟಿ ಅನುದಾನವನ್ನು ಮಂಜೂರು ಮಾಡಿದ್ದಾರೆ ಎಂದು...
ಸೆಪ್ಟೆಂಬರ್ ಮುಗಿಯಲು ಇನ್ನೂ ಕೆಲವೇ ದಿನಗಳು ಮಾತ್ರ ಬಾಕಿಯಿದ್ದು, ಅಕ್ಟೋಬರ್ 1ರಿಂದಲೇ ಎಲ್ಪಿಜಿ ನಿಯಮಗಳಲ್ಲಿ ಬದಲಾವಣೆಗಳಾಗಲಿವೆ ಎನ್ನುವ ಮಾಹಿತಿ ಲಭ್ಯವಾಗಿದೆ. ಹಾಗಾದ್ರೆ, ಈ ಕುರಿತ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ. ಸೆಪ್ಟೆಂಬರ್ 2026ರಲ್ಲಿ ಕೇಂದ್ರ...
ಪುತ್ತೂರು: ನಿಯತಕಾಲಿಕ ನಿರ್ವಹಣೆ ಮತ್ತು ತುರ್ತು ಕಾಮಗಾರಿ ನಿಮಿತ್ತ 33/11 ಕೆವಿ ಕ್ಯಾಂಪ್ಕೋ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಕ್ಯಾಂಪ್ಕೋ ಫ್ಯಾಕ್ಟರಿ, ಮುಕ್ವೆ, ಮುಂಡೂರು, ಕೆಮ್ಮಿಂಜೆ ಮತ್ತು ಮುಕ್ರಂಪಾಡಿ ಫೀಡರ್ಗಳಲ್ಲಿ ಸೆ.24 ರಂದು ಬೆಳಿಗ್ಗೆ 10 ರಿಂದ...
ಪುತ್ತೂರು, ಸೆ.22: ಹಿಂದೂ ಜಾಗರಣ ವೇದಿಕೆಯ ಪುತ್ತೂರು ತಾಲೂಕು ಪ್ರಧಾನ ಕಾರ್ಯದರ್ಶಿಯಾಗಿದ್ದ ಕಾರ್ತಿಕ್ ಸುವರ್ಣ ಮೇರ್ಲ (27) ಕೊಲೆ ಪ್ರಕರಣದಲ್ಲಿ ಇಬ್ಬರು ಆರೋಪಿಗಳಿಗೆ ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ...
ಬೆಂಗಳೂರು (ಸೆ.22): ವೇತನ ಪರಿಷ್ಕರಣೆ ಸೇರಿ ತಮ್ಮ ವಿವಿಧ ಬೇಡಿಕೆಗಳನ್ನು ಮಂಗಳವಾರ ರಾತ್ರಿ 8 ಗಂಟೆಯೊಳಗೆ ಈಡೇರಿಸದಿದ್ದರೆ ಎಸ್ಮಾ ಸೇರಿ ಯಾವ ಕ್ರಮವನ್ನೂ ಲೆಕ್ಕಿಸದೆ ಸಾಮೂಹಿಕ ರಾಜೀನಾಮೆ ನೀಡುತ್ತೇವೆ ಎಂದು ಆರೋಗ್ಯ ಕವಚ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ...
ಧರ್ಮಸ್ಥಳದ ವಿದ್ಯಾರ್ಥಿನಿ ಸೌಜನ್ಯ ಅವರ ಭೀಕರ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಮರುತನಿಖೆಗೆ ಆದೇಶ ನೀಡಿರುವ ಹಿನ್ನೆಲೆಯಲ್ಲಿ, ನ್ಯಾಯಾಲಯದ ಅಧಿಕೃತ ಆದೇಶದ ಪ್ರತಿ ಕೈ ಸೇರಿದ ತಕ್ಷಣ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ವಿಶೇಷ ತನಿಖಾ...