ಶಾಲಾ ಶಿಕ್ಷಣ ಇಲಾಖೆಯು ನಡೆಸಿದ ಪ್ರಸಕ್ತ ಸಾಲಿನ 14 ರ ವಯೋಮಾನದ ಮಕ್ಕಳ ಟೇಕ್ವಾಂಡೋ ಜಿಲ್ಲಾಮಟ್ಟದ ಸ್ಪರ್ಧೆಗಳಲ್ಲಿ ಸರಕಾರಿ ಪದವಿಪೂರ್ವ ಕಾಲೇಜು ಕೊಂಬೆಟ್ಟು ಇಲ್ಲಿನ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳು ಪ್ರಥಮ ಸ್ಥಾನವನ್ನು ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ....
ಶಾಲಾ ಶಿಕ್ಷಣ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಉಪನಿರ್ದೇಶಕರ ಕಛೇರಿ ಆಡಳಿತ ದಕ್ಷಿಣ ಕನ್ನಡ ಮತ್ತು ವಿಠಲ ಜೆಸಿಸ್ ಪ್ರೌಢಶಾಲೆ ವಿಟ್ಲ ಇದರ ಸಂಯುಕ್ತ ಆಶ್ರಯದಲ್ಲಿ ನಡೆದ ಪುತ್ತೂರು ನಗರ ವಲಯ ಮಟ್ಟದ 17ರ...
ಬೆಂಗಳೂರು, ಸೆಪ್ಟೆಂಬರ್ 17: ಮದ್ಯಪಾನ ಮಾಡಿ ನ್ಯಾಯಾಲಯದ ಕೊಠಡಿಯಲ್ಲೇ ನ್ಯಾಯಾಧೀಶರ ವಿರುದ್ಧ ರಂಪಾಟ ಮಾಡಿ, ನ್ಯಾಯಾಲಯ ನಿಂದನೆ ಆರೋಪದಡಿ 51 ವರ್ಷದ ವಕೀಲ ಪಂಕಜ್ ಕೌಶಿಕ್ ಎಂಬುವವರಿಗೆ ಹೈಕೋರ್ಟ್ ಒಂದು ದಿನದ ಸಾದಾ ಜೈಲು ಶಿಕ್ಷೆ...
ಧಾರವಾಡ ಸೆಪ್ಟೆಂಬರ್ 17: ಕೋಟ್ಯಂತರ ರೂಪಾಯಿ ಮೌಲ್ಯದ ಖರಾಬು ಜಮೀನಿನ ಪಹಣಿ ದಾಖಲೆ ತಿದ್ದುಪಡಿ ಮಾಡಿಕೊಡಲು ಬರೋಬ್ಬರಿ 50 ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರು ಅವರನ್ನು ಲೋಕಾಯುಕ್ತ ಅಧಿಕಾರಿಗಳು ಬುಧವಾರ...
ಸೆಪ್ಟೆಂಬರ್ 17: ಮುಖ್ಯಮಂತ್ರಿಗಳು ಹಾಗೂ ರಾಜ್ಯ ಸಂಪುಟ ದರ್ಜೆಯ ಸಚಿವರ ಭದ್ರತೆ ಮತ್ತು ಸಾರ್ವಜನಿಕ ಸುರಕ್ಷತೆಯ ಹಿತದೃಷ್ಟಿಯಿಂದ ಮಂಗಳೂರಿನ ಪ್ರಮುಖ ಪ್ರದೇಶಗಳಲ್ಲಿ ‘ತಾತ್ಕಾಲಿಕ ಕೆಂಪು ವಲಯ’ (ಟೆಂಪೋರರಿ ರೆಡ್ ಜೋನ್ ) ಎಂದು ಘೋಷಿಸಲಾಗಿದ್ದು, ಯಾವುದೇ...
ಕರಾವಳಿ ಕರ್ನಾಟಕದ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಅತ್ಯಂತ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆಗೆ ಮಂಗಳೂರು ನಗರ ಸಂಪೂರ್ಣವಾಗಿ ಸಜ್ಜಾಗಿದೆ. ಸೆಪ್ಟೆಂಬರ್ 18ರಂದು ಪಡೀಲ್ನಲ್ಲಿರುವ ನೂತನ ಜಿಲ್ಲಾಧಿಕಾರಿಗಳ ಕಚೇರಿ ಸಂಕೀರ್ಣವಾದ ‘ಪ್ರಜಾಸೌಧ’ದಲ್ಲಿ ಈ ಹೈಪ್ರೊಫೈಲ್ ಸಭೆ...
ಪುತ್ತೂರು: ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕುರಿತು ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಒಳಮೊಗ್ರು ಗ್ರಾಮದ ಶಿವಗಿರಿ ನಿವಾಸಿ ನಳಿನಾಕ್ಷ ಸುವರ್ಣ ಆತ್ಮಹತ್ಯೆ ಮಾಡಿಕೊಂಡವರು. ಅವರು ಸೆ.16ರಂದು ಮನೆಯಲ್ಲಿ ಯಾರು...
ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ಕ್ಷೇತ್ರ ಮೆಕ್ಕಾ ನಗರವನ್ನು ಗುರಿಯಾಗಿಸಿಕೊಂಡು ಯೆಮೆನ್ನ ಇರಾನ್ ಬೆಂಬಲಿತ ಹೌತಿ ಬಂಡುಕೋರರು ಸಶಸ್ತ್ರ ಡ್ರೋನ್ ದಾಳಿಗೆ ಯತ್ನಿಸಿದ್ದು, ಸೌದಿ ಅರೇಬಿಯಾದ ಇತಿಹಾಸದಲ್ಲೇ ಮೊದಲ ಬಾರಿಗೆ ಮೆಕ್ಕಾದಲ್ಲಿ ವೈಮಾನಿಕ ಅಪಾಯದ ಜಾಗೃತಿ...
ಪುತ್ತೂರು: ಶಿವಳ್ಳಿ ಸಂಪದ ಬೋಳುವಾರು ವಲಯದ ಆಶ್ರಯದಲ್ಲಿ, ಕೆಮ್ಮಾಯಿಯ ಶ್ರೀವಿಷ್ಣು ಮಂಟಪದಲ್ಲಿ ಏರ್ಪಡಿಸಿದ್ದ 7 ದಿನಗಳ ‘ಹರಿವಂಶ ಪುರಾಣ ಪ್ರವಚನ’ ಸಪ್ತಾಹಕ್ಕೆ ಮಂಗಳವಾರ (ಸೆ.15) ಸಂಜೆ ಚಾಲನೆ ದೊರೆಯಿತು. ಪ್ರವಚನ ಕಾರ್ಯಕ್ರಮವು ಸೆ.21 ರವರೆಗೆ ನಡೆಯಲಿದೆ. ಉದ್ಘಾಟನಾ...
ಬೆಂಗಳೂರು : ಗೃಹ ಕಚೇರಿ ಕೃಷ್ಣಾದಲ್ಲಿ ಕರಾವಳಿ- ಮಲೆನಾಡು ಪ್ರವಾಸೋದ್ಯಮ ಅಭಿವೃದ್ಧಿ ನೀತಿ ಕುರಿತು ಬುಧವಾರ ಸಭೆಯು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅಧ್ಯಕ್ಷತೆಯಲ್ಲಿ ನಡೆಯಿತು ಉಪಮುಖ್ಯಮಂತ್ರಿಗಳಾದ ಜಿ ಪರಮೇಶ್ವರ್, ಸಚಿವರಾದ ಕೆ ಜೆ ಜಾರ್ಜ್, ನರೇಂದ್ರ...