Published
17 hours agoon
By
Akkare Newsಬೆಂಗಳೂರು:ರಾಜ್ಯ ಸರ್ಕಾರ ಮಹತ್ವದ ನಿರ್ಧಾರವೊಂದನ್ನು ತೆಗೆದುಕೊಂಡಿದೆ. ದ್ವಿಚಕ್ರ ವಾಹನ ಸವಾರರಿಗೆ ಹಾಫ್ ಹೆಲ್ಮೆಟ್ ಸಂಪೂರ್ಣ ನಿರ್ಬಂಧ ವಿಧಿಸಿದೆ. ಅಸುರಕ್ಷಿತ ಹಾಫ್ ಹೆಲ್ಮೆಟ್ ಉತ್ಪಾದನೆ ತಡೆಯಲು ಮುಂದಾಗಿರುವ ಸರ್ಕಾರ, ಹಾಫ್ ಹೆಲ್ಮೆಟ್ ತಯಾರಿಕೆಗೆ ನಿಷೇಧಿಸಲು ಸಹ ನಿರ್ಧಾರ ಮಾಡಿದೆ. ಈ ಬಗ್ಗೆ ಸಾರಿಗೆ ಸಚಿವ ಬೈರತಿ ಸುರೇಶ್ (ಬೈರಾತಿ ಸುರೇಶ ) ಮಾಹಿತಿ ನೀಡಿದ್ದು, ಹಾಫ್ ಹೆಲ್ಮೆಟ್ ತಯಾರಿಸುವ ಎಲ್ಲಾ ಕಾರ್ಖಾನೆಗಳ ವಿರುದ್ಧ ಕ್ರಮದ ಎಚ್ಚರಿಕೆ ನೀಡಿದ್ದಾರೆ. 