Published
17 hours agoon
By
Akkare News
ಪುತ್ತೂರು: ಕರ್ನಾಟಕ ಸರಕಾರ ಶಾಲಾ ಫ್ರೌಢ ಶಿಕ್ಷಣ ಇಲಾಖೆ, ಸರಕಾರಿ ಪ್ರೌಢ ಶಾಲೆ ಶಾಂತಿನಗರ ಹಾಗೂ ಶಾಲಾಭಿವೃದ್ಧಿ ಸಮಿತಿಯ ಸಹಯೋಗದಲ್ಲಿ ಅ.2ರಂದು ಕೋಡಿಂಬಾಡಿಯ ಶಾಂತಿನಗರ ಸರಕಾರಿ ಪ್ರೌಢಶಾಲಾ ಆವರಣದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಪ್ರತಿಮೆ ಅನಾವರಣ ನಡೆಯಲಿದೆ.