Connect with us

ಇಂದಿನ ಕಾರ್ಯಕ್ರಮ

ಪುತ್ತೂರು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಗಾಂಧಿ ಜಯಂತಿ ಆಚರಣೆ

Published

on

ಪುತ್ತೂರು : ಪುತ್ತೂರು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕೃಷ್ಣ ಪ್ರಸಾದ್ ಆಳ್ವ ಅವರ ನೇತೃತ್ವದಲ್ಲಿ ಮತ್ತು ವಿವಿಧ ಘಟಕಗಳ ಪದಾಧಿಕಾರಿಗಳ ಸಮ್ಮುಖದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಮತ್ತು ದೇಶ ಕಂಡ ಇನ್ನರ್ವ ನಾಯಕ ದೇಶದ ಎರಡನೇ ಪ್ರಧಾನಮಂತ್ರಿಯಾದ ಲಾಲ್ ಬಹುದ್ದೂರ್ ಶಾಸ್ತ್ರಿ ಅವರ ಜನ್ಮ ಜಯಂತಿಯನ್ನು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಆಚರಿಸಲಾಯಿತು.

 

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version