Connect with us

ಇತ್ತೀಚಿನ ಸುದ್ದಿಗಳು

ಪುತ್ತೂರು: ಬಾರಿ ಗಾಳಿ ಮಳೆಗೆ ರಸ್ತೆಗೆ ಬಿದ್ದ ಮರ

Published

on

ಪುತ್ತೂರು: ಬಿರುಸಿನಿಂದ ಸುರಿದ ಗಾಳಿ ಮಳೆಗೆಕೇಪುಳು ಸಮೀಪ ಮರವೊಂದು ರಸ್ತೆಗೆ ಅಡ್ಡದಾಗಿ ಬಿದ್ದ ಘಟನೆ ನಡೆದಿದೆ.

ಘಟನೆ ಪರಿಣಾಮ ಯಾವುದೇ ಹಾನಿ ಸಂಭವಿಸಿಲ್ಲ. ವಾಹನ ಸಂಚಾರಕ್ಕೆ ತುಸು ಅಡಚಣೆಯಾಗಿದೆ ಎಂದು ತಿಳಿದು ಬಂದಿದೆ.



 

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version