Published
11 hours agoon
By
Akkare News
ಪುತ್ತೂರು: ಬಿರುಸಿನಿಂದ ಸುರಿದ ಗಾಳಿ ಮಳೆಗೆಕೇಪುಳು ಸಮೀಪ ಮರವೊಂದು ರಸ್ತೆಗೆ ಅಡ್ಡದಾಗಿ ಬಿದ್ದ ಘಟನೆ ನಡೆದಿದೆ.

ಘಟನೆ ಪರಿಣಾಮ ಯಾವುದೇ ಹಾನಿ ಸಂಭವಿಸಿಲ್ಲ. ವಾಹನ ಸಂಚಾರಕ್ಕೆ ತುಸು ಅಡಚಣೆಯಾಗಿದೆ ಎಂದು ತಿಳಿದು ಬಂದಿದೆ.




