Connect with us

ಇಂದಿನ ಕಾರ್ಯಕ್ರಮ

ಅಶೋಕ ಜನ ಮನ’ ಕಾರ್ಯಕ್ರಮದ ಚಪ್ಪರ ಮುಹೂರ್ತ

Published

on

ಪುತ್ತೂರು: ಶಾಸಕ ಅಶೋಕ್ ಕುಮಾರ್ ರೈ ಪ್ರವರ್ತಕರಾಗಿರುವ ರೈ ಎಸ್ಟೇಟ್ ಎಜುಕೇಶನ್ ಮತ್ತು ಚಾರಿಟೇಬಲ್ ಟ್ರಸ್ಟ್ ವತಿಯಿಂದ ನ.8ರಂದು ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆಯಲಿರುವ ‘ಅಶೋಕ ಜನ ಮನ’ ಕಾರ್ಯಕ್ರಮಕ್ಕೆ ಚಪ್ಪರ ಮುಹೂರ್ತ ಅ.12ರಂದು ನೆರವೇರಿತು.


 

Continue Reading
Click to comment

Leave a Reply

Your email address will not be published. Required fields are marked *

Advertisement