Connect with us

ಸ್ಥಳೀಯ

ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆಗಳ ಶಾರದೋತ್ಸವ ಹಾಗೂ ನೂತನ ಸೌಲಭ್ಯಗಳ ಉದ್ಘಾಟನೆ

Published

on

ಪುತ್ತೂರು: ಒ.15.ಶಿಕ್ಷಣವು ಜ್ಞಾನವನ್ನು ನೀಡುವುದರ ಜೊತೆಗೆ ವಿದ್ಯಾರ್ಥಿಗಳಲ್ಲಿ ಹೊಸ ಕೌಶಲ್ಯ, ಆತ್ಮವಿಶ್ವಾಸ ಮತ್ತು ಭವಿಷ್ಯದ ಕನಸುಗಳನ್ನು ಬೆಳೆಸುವ ಶಕ್ತಿಯಾಗಿದೆ. ಆಧುನಿಕ ಸೌಲಭ್ಯಗಳೊಂದಿಗೆ ಗುಣಮಟ್ಟದ ಶಿಕ್ಷಣ ಒದಗಿಸುವುದು ಇಂದಿನ ಅಗತ್ಯವಾಗಿದೆ.

ಪುತ್ತೂರಿನ ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ ಆಯೋಜಿಸಲಾಗಿದ್ದ ಶಾರದೋತ್ಸವ ಹಾಗೂ ನೂತನ ಸಭಾಂಗಣ, ವಿವಿಧ ಪ್ರಯೋಗಾಲಯಗಳು, ಏವಿಯೇಷನ್ ಟ್ರೈನಿಂಗ್ ಸ್ಟುಡಿಯೋ ಮತ್ತು ವಿದ್ಯಾರ್ಥಿನಿಲಯಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿದೆನು.

ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆಗೆ ಪೂರಕವಾಗಿರುವ ಈ ಸೌಲಭ್ಯಗಳು ಅವರ ಜ್ಞಾನಾರ್ಜನೆ, ಕೌಶಲ್ಯಾಭಿವೃದ್ಧಿ ಹಾಗೂ ಉಜ್ವಲ ಭವಿಷ್ಯಕ್ಕೆ ಹೊಸ ಅವಕಾಶಗಳನ್ನು ಕಲ್ಪಿಸಲಿ. ಶಿಕ್ಷಣ ಕ್ಷೇತ್ರದಲ್ಲಿ ಇನ್ನಷ್ಟು ಸಾಧನೆಗಳನ್ನು ಮಾಡುವ ಮೂಲಕ ಸಂಸ್ಥೆಯು ಸಮಾಜಕ್ಕೆ ಉತ್ತಮ ಕೊಡುಗೆ ನೀಡಲಿ ಎಂದು ಹಾರೈಸುತ್ತೇನೆ.

 

 

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version