Connect with us

ಕ್ರೀಡೆ

ಮೈಸೂರು “ವಿಜಯ – ದಶಮಿ” ಜೋಡುಕರೆ ಕಂಬಳ ಕೂಟದ ಫಲಿತಾoಶ

Published

on

ಕೂಟದಲ್ಲಿ ಭಾಗವಹಿಸಿದ ಕೋಣಗಳ ಸಂಖ್ಯೆ : ಕನೆಹಲಗೆ: 11 ಜೊತೆ ಅಡ್ಡಹಲಗೆ: 12 ಜೊತೆ ಹಗ್ಗ ಹಿರಿಯ: 13 ಜೊತೆ ನೇಗಿಲು ಹಿರಿಯ: 38 ಜೊತೆ ಹಗ್ಗ ಕಿರಿಯ: 19 ಜೊತೆ ನೇಗಿಲು ಕಿರಿಯ: 58 ಜೊತೆ ಒಟ್ಟು ಕೋಣಗಳ ಸಂಖ್ಯೆ: 151 ಜೊತೆ ಕನೆ ಹಲಗೆ: (6.5 ಕೋಲು ನಿಶಾನೆಗೆ ನೀರು ಹಾಯಿಸಿದ್ದಾರೆ) ▪️︎ ಬೈಂದೂರು ಸಸಿಹಿತ್ಲು ವೆಂಕಟ ಪೂಜಾರಿ ಹಲಗೆ ಮುಟ್ಟಿದವರು: ಬೈಂದೂರು ಮಹೇಶ್ ಪೂಜಾರಿ ▪️︎ ವಾಮಂಜೂರು ತಿರುವೈಲುಗುತ್ತು ಅಭಿಷೇಕ್ ನವೀನ್ಚಂದ್ರ ಆಳ್ವ ಹಲಗೆ ಮುಟ್ಟಿದವರು: ಬೈಂದೂರು ಭಾಸ್ಕರ ದೇವಾಡಿಗ

ಅಡ್ಡ ಹಲಗೆ: ಪ್ರಥಮ: ಇರುವೈಲು ದೊಡ್ಡಗುತ್ತು ಜಗದೀಶ್ ಎಮ್ ಶೆಟ್ಟಿ “ಬಿ” (9.79) ಹಲಗೆ ಮುಟ್ಟಿದವರು: ತೆಕ್ಕಟ್ಟೆ ಸುಧೀರ್ ದೇವಾಡಿಗ ದ್ವಿತೀಯ: ವಿಟ್ಲ ಕುಂಡಡ್ಕ ಮರುವಾಳ ಜಯಂತ ದಾಸ (10.06) ಹಲಗೆ ಮುಟ್ಟಿದವರು: ಉಲ್ಲೂರು ಕಂದಾವರ ಗಣೇಶ್ ಹಗ್ಗ ಹಿರಿಯ: ಪ್ರಥಮ: ಕೊಳಕೆ ಇರ್ವತ್ತೂರು ಭಾಸ್ಕರ ಸುಬ್ಬಯ್ಯ ಕೋಟ್ಯಾನ್ (9.27) ಓಡಿಸಿದವರು: ಕಕ್ಕೆಪದವು ಪೆಂರ್ಗಾಲ್ ಕೃತಿಕ್ ಗೌಡ ದ್ವಿತೀಯ: ಎರ್ಮಾಳ್ ಪುಚ್ಚೊಟ್ಟುಬೀಡು ಬಾಲಚಂದ್ರ ಲೋಕಯ್ಯ ಶೆಟ್ಟಿ (9.86) ಓಡಿಸಿದವರು: ಪಡು ಸಾಂತೂರು ಪೃಥ್ವಿರಾಜ್ ಪೂಜಾರಿ

ಹಗ್ಗ ಕಿರಿಯ: ಪ್ರಥಮ: ಪದವು ಕಾನಡ್ಕ ಫ್ಲೇವಿ ಡಿಸೋಜ (9.45) ಓಡಿಸಿದವರು: ಕಾವೂರುದೋಟ ಸುದರ್ಶನ್ ದ್ವಿತೀಯ: ಎರ್ಮಾಳ್ ರೋಹಿತ್ ಹೆಗ್ಡೆ (9.58) ಓಡಿಸಿದವರು: ಮಿಜಾರು ಅಶ್ವಥಪುರ ಶೀನಿವಾಸ ಗೌಡ ನೇಗಿಲು ಹಿರಿಯ: ಪ್ರಥಮ: ಎಂಬತ್ತು ಬಡಗಬೆಟ್ಟು ಕಲ್ಲಪಾಪು ಶ್ರೀಕ ಸಂದೀಪ್ ಶೆಟ್ಟಿ (9.35) ಓಡಿಸಿದವರು: ಕುಂದಬಾರಂದಡಿ ಮಾಸ್ತಿಕಟ್ಟೆ ಸ್ವರೂಪ್ ದ್ವಿತೀಯ: ಕಕ್ಕೆಪದವು ಪೆಂರ್ಗಾಲು ಬಾಬು ತನಿಯಪ್ಪ ಗೌಡ (9.55) ಓಡಿಸಿದವರು: ಕಕ್ಕೆಪದವು ಪೆಂರ್ಗಾಲ್ ಕೃತಿಕ್ ಗೌಡ ನೇಗಿಲು ಕಿರಿಯ: ಪ್ರಥಮ: ಉಡುಪಿ ಕಕ್ಕುಂಜೆ ರಾಧ ನಿಲಯ ಸಂತೋಷ್ ಶಿವರಾಜ್ ಪೂಜಾರಿ ಓಡಿಸಿದವರು: ಬೈಂದೂರು ವಿಶ್ವನಾಥ ದೇವಾಡಿಗ ದ್ವಿತೀಯ: ಮುನಿಯಾಲು ಉದಯ ಕುಮಾರ್ ಶೆಟ್ಟಿ ಓಡಿಸಿದವರು: ಕುಂದಬಾರಂದಡಿ ಮಾಸ್ತಿಕಟ್ಟೆ ಸ್ವರೂಪ್

 

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version