Published
1 hour agoon
By
Akkare News

ರಾಜ್ಯ ಸರ್ಕಾರವು 2026ನೇ ಸಾಲಿನ ಪ್ರತಿಷ್ಠಿತ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು ಪ್ರಕಟಿಸಿದ್ದು, ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಒಟ್ಟು 71 ಸಾಧಕರು ಈ ಬಾರಿಯ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದಾರೆ.






