Connect with us

ಇತ್ತೀಚಿನ ಸುದ್ದಿಗಳು

ದಕ್ಷಿಣ ಕನ್ನಡ ಜಿಲ್ಲೆಯ ಮೂವರು ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ

Published

on

ಮಂಗಳೂರು: ದ.ಕ. ಜಿಲ್ಲೆಯ ವಿಶ್ವನಾಥ್ ಸುವರ್ಣ (ಮಾಧ್ಯಮ/ಛಾಯಾಚಿತ್ರ), ಅ.ಭಾ. ತುಳು ಒಕ್ಕೂಟದ ಅಧ್ಯಕ್ಷ ಎ.ಸಿ. ಭಂಡಾರಿ (ಸಮಾಜ ಸೇವೆ), ಡಾ. ಇಂದಿರಾ ಹೆಗಡೆ (ಸಾಹಿತ್ಯ) ಸಹಿತ ರಾಜ್ಯದ 71 ಮಂದಿ ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿಯನ್ನು ಪ್ರಕಟಿಸಲಾಗಿದೆ.

ರಾಜ್ಯ ಸರ್ಕಾರವು 2026ನೇ ಸಾಲಿನ ಪ್ರತಿಷ್ಠಿತ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು ಪ್ರಕಟಿಸಿದ್ದು, ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಒಟ್ಟು 71 ಸಾಧಕರು ಈ ಬಾರಿಯ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದಾರೆ.

 

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version