Connect with us

ಇತರ

ಪ್ರದೀಪ್ ಪೂಜಾರಿ ಆತ್ಮಹತ್ಯೆ ಪ್ರಕರಣದ ಸಮಗ್ರ ತನಿಖೆ ನಡೆಸಿ ನಿಷ್ಪಕ್ಷಪಾತ ನ್ಯಾಯ ಒದಗಿಸುವಂತೆ ಅಗ್ರಹಿಸಿ ಪೊಲೀಸ್ ವರಿಷ್ಟಾಧಿಕಾರಿಯವರಿಗೆ ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆಯ ಮನವಿ.

Published

on

ಉಡುಪಿ: ಪ್ರದೀಪ್ ಪೂಜಾರಿ ಆತ್ಮಹತ್ಯೆ ಪ್ರಕರಣದ ಸಮಗ್ರ ತನಿಖೆ ನಡೆಸಿ ನಿಷ್ಪಕ್ಷಪಾತ ನ್ಯಾಯ ಒದಗಿಸುವಂತೆ ಅಗ್ರಹಿಸಿ ಪೊಲೀಸ್ ವರಿಷ್ಟಾಧಿಕಾರಿಯವರಿಗೆ ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆಯ ಮನವಿ ಮಾಡಿದೆ..

ಪೆರ್ಡೂರು ನಿವಾಸಿ ಪ್ರದೀಪ್ ಪೂಜಾರಿ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಪೊಲೀಸ್ ಇಲಾಖೆಯು ಪ್ರದೀಪ್ ಪೂಜಾರಿ ಅವರ ಸಾವಿಗೆ ಕಾರಣರಾದ ನಿಜವಾದ ಆರೋಪಿಗಳನ್ನು ಹಾಗೂ ಅವರಿಗೆ ಪರೋಕ್ಷವಾಗಿ ಸಹಕರಿಸಿದವರನ್ನು ತಕ್ಷಣ ಬಂಧಿಸಿ ಸಂತ್ರಸ್ತ ಕುಟುಂಬಕ್ಕೆ ನಿಷ್ಪಕ್ಷಪಾತ ನ್ಯಾಯ ಒದಗಿಸುವಂತೆ ಪೊಲೀಸ್ ವರಿಷ್ಟಾಧಿಕಾರ್ಯವರಿಗೆ ಮನವಿ ಮಾಡುತ್ತೇವೆ. ಪ್ರಕರಣದ ಸಮಗ್ರ ತನಿಖೆ ನಡೆಸಿ ಸಂಪೂರ್ಣ ನ್ಯಾಯ ಸಿಗುವವರೆಗೆ ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆಯು ಮೃತ ಪ್ರದೀಪ್ ಪೂಜಾರಿ ಕುಟುಂಬದ ಜೊತೆ ಇರುತ್ತದೆ” ಎಂದು ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆಯ ಅಧ್ಯಕ್ಷರಾದ ಪ್ರವೀಣ್ ಎಮ್ ಪೂಜಾರಿ ತಿಳಿಸಿದ್ದಾರೆ.

 

Continue Reading
Click to comment

Leave a Reply

Your email address will not be published. Required fields are marked *

Advertisement