Published
53 minutes agoon
By
Akkare News

ಅಪಘಾತದಲ್ಲಿ ರಿಕ್ಷಾ ಚಾಲಕ ಹಾಗೂ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದಾರೆ. ಬೈಕ್ ಸವಾರ ಡೊಮಿನೋಸ್ ಪಿಜ್ಜಾ ಸಂಸ್ಥೆಯ ಡೆಲಿವರಿ ಸಿಬ್ಬಂದಿ ಎಂದು ತಿಳಿದುಬಂದಿದೆ. ಅಪಘಾತ ಸಂಭವಿಸಿದ ತಕ್ಷಣ ಸ್ಥಳೀಯರು ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಗೆ ಕರೆದೊಯ್ದು ದಾಖಲಿಸಿದ್ದಾರೆ.






