Connect with us

ಇತರ

ಬಿರುಮಲೆ ಬೆಟ್ಟ ಅಭಿವೃದ್ಧಿ ವಿಚಾರ : ಶಾಸಕ ಅಶೋಕ್ ರೈ ನೇತೃತ್ವದಲ್ಲಿ ಸಮಿತಿ ಸಭೆ

Published

on

ಪುತ್ತೂರು: ಬಿರುಮಲೆ ಬೆಟ್ಟ ಅಭಿವೃದ್ಧಿ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕ ಅಶೋಕ್‌ ಕುಮಾ‌ರ್ ರೈ ನೇತೃತ್ವದಲ್ಲಿ ಸಮಿತಿ ಸಭೆ ನಡೆಯಿತು.

ಸಭೆಯಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಸಂಬಂಧಿಸಿದ ಪ್ರಮುಖ ವಿಚಾರಗಳ ಕುರಿತು ಚರ್ಚೆ ನಡೆಸಲಾಯಿತು. ಈ ಸಂದರ್ಭದಲ್ಲಿ ಅಭಿವೃದ್ಧಿ ಸಮಿತಿ ಅಧ್ಯಕ್ಷ ಜಗಜೀವನ್‌ ದಾಸ್, ನಿತಿನ್ ಪಕ್ಕಳ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

 

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version