ಸಾಧ್ಯವಿಲ್ಲ… ಅದು ಎಂತಾ ಪ್ರೀತಿ ಎಂದರೆ, ಅಪ್ಪ ಮಗನ ಪ್ರೀತಿ.. ಅಣ್ಣಾ ತಂಗಿ ಪ್ರೀತಿ.. ತನ್ನ ಪ್ರೀತಿಯನ್ನು ಹೇಳಿಕೊಳ್ಳಲು ಆಗದೇ.. ತಾನು ಪ್ರೀತಿಸಿದ ಹುಡುಗ ಮತ್ತೊಂದು ಹೆಣ್ಣನ್ನು ಮದುವೆ ಮಾಡಿ ಬರುವಾಗ ಆ ಹುಡುಗಿ ಅನುಭವಿಸುವ...
ಪುತ್ತೂರು: ಬಿರುಸಿನಿಂದ ಸುರಿದ ಗಾಳಿ ಮಳೆಗೆಕೇಪುಳು ಸಮೀಪ ಮರವೊಂದು ರಸ್ತೆಗೆ ಅಡ್ಡದಾಗಿ ಬಿದ್ದ ಘಟನೆ ನಡೆದಿದೆ. ಘಟನೆ ಪರಿಣಾಮ ಯಾವುದೇ ಹಾನಿ ಸಂಭವಿಸಿಲ್ಲ. ವಾಹನ ಸಂಚಾರಕ್ಕೆ ತುಸು ಅಡಚಣೆಯಾಗಿದೆ ಎಂದು ತಿಳಿದು ಬಂದಿದೆ.
ಸುಳ್ಯದ ಶ್ರೀರಾಮಪೇಟೆಯಲ್ಲಿ ಕುಡಿಯುವ ನೀರಿನ ಪೈಪ್ಲೈನ್ ಕಾಮಗಾರಿ ವೇಳೆ ಅಗತ್ಯ ಸುರಕ್ಷತಾ ಕ್ರಮಗಳ ಕೊರತೆಯಿಂದ ಆತಂಕಕಾರಿ ಘಟನೆ ನಡೆದಿದೆ. ರಸ್ತೆ ಬದಿಯ ಕಾಮಗಾರಿ ಸ್ಥಳದಲ್ಲಿ ತೆರೆಯಲಾಗಿದ್ದ ಚರಂಡಿಗೆ ಮಗು ಏಕಾಏಕಿ ಬಿದ್ದಿದ್ದು, ಸ್ಥಳೀಯರು ಸಮಯಕ್ಕೆ ಸರಿಯಾಗಿ...
ಪುತ್ತೂರು: ಪುತ್ತೂರಿನಲ್ಲಿ ಕಾಂಗ್ರೆಸ್ ಭವನ ನಿರ್ಮಾಣ ಹಂತದಲ್ಲಿರುವಾಗಲೇ ರಾಜ್ಯದಲ್ಲೇ ಮೊದಲ ಬಾರಿ ಎಂಬಂತೆ ಬ್ಲಾಕ್ ಅಧ್ಯಕ್ಷರುಗಳಿಗೆ ವಾಹನವೊಂದನ್ನು ಒದಗಿಸಲಾಗಿದ್ದು ಇದು ಪಕ್ಷದ ಬೆಳವಣಿಗೆಗೆ ಮತ್ತು ಸಂಘಟನೆಗೆ ಬಳಕೆಯಾಗಲಿದೆ ಎಂದು ಶಾಸಕ ಅಶೋಕ್ ರೈ ಹೇಳಿದರು. ...
ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು ಪಂಜ–ನಿಂತಿಕಲ್ಲು ರಸ್ತೆಯ ಮುಚ್ಚಿಲ ಬಳಿ ಅಪಘಾತಕ್ಕೀಡಾಗಿದೆ. ನಿಂತಿಕಲ್ಲು ಕಡೆಯಿಂದ ಬರುತ್ತಿದ್ದ ವೇಳೆ, ಮುಂದೆ ಚಲಿಸುತ್ತಿದ್ದ ಸ್ವಿಫ್ಟ್ ಕಾರಿನ ಚಾಲಕ ಏಕಾಏಕಿ...
ಮಂಗಳೂರು, ಅ.6: ಎಂಆರ್ಪಿಎಲ್ನಲ್ಲಿ ಇತ್ತೀಚೆಗೆ ಸಂಭವಿಸಿದ ಸ್ಫೋಟ ಪ್ರಕರಣವನ್ನು ಕೇವಲ ಪರಿಹಾರ ಮತ್ತು ಉದ್ಯೋಗದ ವಿಚಾರಕ್ಕೆ ಸೀಮಿತಗೊಳಿಸದೆ, ಘಟನೆಯ ಹಿಂದಿರುವ ಸುರಕ್ಷತಾ ಲೋಪಗಳ ಕುರಿತು ಸಮಗ್ರ ತನಿಖೆ ನಡೆಸಬೇಕು. ಇದು ಕೇವಲ ಎಂಆರ್ಪಿಎಲ್ ಸಂಸ್ಥೆಯೊಳಗಿನ ಸಮಸ್ಯೆಯಲ್ಲ;...
ಪುತ್ತೂರು: ಅರ್ಹ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಅಳಿಸುವ ಉದ್ದೇಶದಿಂದ ಸುಳ್ಳು ಮಾಹಿತಿ ನೀಡಿ Form-7ಅರ್ಜಿ ಸಲ್ಲಿಸಲಾಗಿದ ಎಂದು ಆರೋಪಿಸಿ ಪುತ್ತೂರು ತಾಲೂಕು ಬಿಎಲ್ಎ ಸಂತೋಷ್ ಭಂಡಾರಿ ಅವರು ಸಂಪ್ಯ ಗ್ರಾಮಾಂತರ ಪೊಲೀಸ್ ಠಾಣೆಗೆ ಹಾಗೂ...
ಪುತ್ತೂರು: ನ.8 ರಂದು ದೀಪಾವಳಿ ಪ್ರಯುಕ್ತ ರೈ ಎಸ್ಟೇಟ್ಸ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಪುತ್ತೂರಿನ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆಯುವ ಅಶೋಕ ಜನಮನ 2026 ರ ಕಾರ್ಯಕ್ರಮಕ್ಕೆ ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ...
ಪುತ್ತೂರು: ರಸ್ತೆ ಬದಿಯಲ್ಲಿ ಬಿದ್ದು ಸಿಕ್ಕಿದ ಪಟಾಕಿಯೊಂದನ್ನು ಮನೆಗೆ ತಂದ ಬಾಲಕನೋರ್ವ ಅದನ್ನು ಹುಡಿ ಮಾಡಿ ಬೆಂಕಿ ಕೊಟ್ಟಿದ್ದು ಇದರಿಂದ ಪಟಾಕಿ ಸ್ಪೋಟಗೊಂಡು ಗಾಯಗೊಂಡಿದ್ದ ಬಾಲಕನಿಗೆ ಸಿ ಎಂ ಪರಿಹಾರ ನಿಧಿಯಿಂದ ಒಂದು ಲಕ್ಷ ಪರಿಹಾರ...
ಪುತ್ತೂರಿನ ಮುಳಿಯ ಗೋಲ್ಡ್ ಆಂಡ್ ಡೈಮಂಡ್ಸ್ ಸಂಸ್ಥೆಯ ಮಾಲಕ, ಪಾಂಗ್ಲಾಯಿ ನಿವಾಸಿ ಶ್ಯಾಮ ಭಟ್(81) ಅಲ್ಪಕಾಲದ ಅಸೌಖ್ಯದಿಂದ ರವಿವಾರ ರಾತ್ರಿ ನಿಧನರಾಗಿದ್ದಾರೆ. ಮೃತರು ಇಬ್ಬರು ಪುತ್ರರು, ಓರ್ವ ಪುತ್ರಿ ಸಹಿತ ಅಪಾರ ಬಂಧುಬಳಗವನ್ನು ಅಗಲಿದ್ದಾರೆ. ಪುತ್ತೂರು...