Published
6 hours agoon
By
Akkare News
ಕಳೆದ ಕೆಲವು ದಿನಗಳಿಂದ ಚಿನ್ನದ ಬೆಲೆಯಲ್ಲಿ ಇಳಿಕೆ ಕಂಡುಬರುತ್ತಿರುವ ಹಿನ್ನಲೆಯಲ್ಲಿ ನಗದು ಪಾವತಿಸಿ ಚಿನ್ನಾಭರಣ ಖರೀದಿಸಲು ಬಯಸುವ ಗ್ರಾಹಕರಿಗೆ ಇದು ಅತ್ಯಂತ ಸೂಕ್ತ ಸಮಯವಾಗಿದ್ದು, ಚಿನ್ನ ಖರೀದಿಸಲು ಇದೊಂದು ಸುವರ್ಣಾವಕಾಶವಾಗಿದೆ.ಯಾವುದೇ ಜ್ಯುವೆಲ್ಲರ್ಸ್ನಿಂದ ಖರೀದಿಸಿದ ಹಳೆಯ 91.6% ಚಿನ್ನಾಭರಣಗಳ ಎಕ್ಸ್ಚೇಂಜ್ ದರದ ಮೇಲೆ 0% ಕಡಿತ.ಹಬ್ಬದ ಸಂದರ್ಭದಲ್ಲಿ ಹೊಸ ವಿನ್ಯಾಸದ ಚಿನ್ನ, ವಜ್ರ ಹಾಗೂ ಬೆಳ್ಳಿ ಆಭರಣಗಳನ್ನು ಖರೀದಿಸಲು ಬಯಸುವ ಗ್ರಾಹಕರಿಗೆ ಈ ಕೊಡುಗೆ ಅನುಕೂಲವಾಗಲಿದೆ.
ಈ ಸಂದರ್ಭದಲ್ಲಿ ಗ್ರಾಹಕರು ಚಿನ್ನದ ಉಳಿತಾಯ ಯೋಜನೆಗೆ ಸೇರ್ಪಡೆಯಾಗುವ ಅವಕಾಶವೂ ಇದೆ.ಯೋಜನೆಗೆ ಸೇರ್ಪಡೆಯಾಗಿ ನಿಗದಿತ ಅವಧಿ ಪೂರ್ಣಗೊಳಿಸಿದ ಬಳಿಕ ಮುಂದಿನ ವರ್ಷ ಇದೇ ಹಬ್ಬದ ಸಂಭ್ರಮದ ಸಮಯದಲ್ಲಿ ಚಿನ್ನಾಭರಣ ಖರೀದಿಸಲು ಅವಕಾಶವಿದ್ದು, ಹಬ್ಬದ ಸಂದರ್ಭದಲ್ಲಿ ಉಳಿತಾಯದೊಂದಿಗೆ ಚಿನ್ನ ಖರೀದಿಸಲು ಗ್ರಾಹಕರಿಗೆ ಅನುಕೂಲ ಕಲ್ಪಿಸಲಾಗಿದೆ.
ಗ್ರಾಹಕರ ಉತ್ತಮ ಸ್ಪಂದನೆ ಗಳಿಸಿದ್ದು ನಮ್ಮ ಎಲ್ಲಾ ಶಾಖೆಗಳಾದ ಸುಳ್ಯ. ಮೂಡಬಿದ್ರಿ, ಹಾಸನ ಹಾಗೂ ಕುಶಾಲನಗರ ಶಾಖೆಗಳಲ್ಲಿ ಲಭ್ಯವಿದೆ. ಈ ಆಫರ್ ಇನ್ನು ಕೇವಲ : 3 ದಿನಗಳು ಮಾತ್ರ ಲಭ್ಯವಿದ್ದು ಗ್ರಾಹಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಸಂಸ್ಥೆಯು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.






