Published
4 hours agoon
By
Akkare News
ದ್ವಾರಕಾ ಸಮೂಹ ಸಂಸ್ಥೆಗಳ ಮ್ಯಾನೇಜಿಂಗ್ ಡೈರೆಕ್ಟರ್ ಶ್ರೀ ಗೋಪಾಲಕೃಷ್ಣ ಭಟ್ಟ ಅರ್ತ್ಯಡ್ಕ, ಸಂಸ್ಥೆಯ ಡೈರೆಕ್ಟರ್ ಶ್ರೀಮತಿ ಅಶ್ವಿನಿ ಎನ್. , ಎಕ್ಸಿಕ್ಯೂಟಿವ್ ಡೈರೆಕ್ಟರ್ ಶ್ರೀ ಅಮೃತಕೃಷ್ಣ ಎನ್., ಪ್ರತಿಷ್ಠಾನದ ಕಾರ್ಯದರ್ಶಿ ಶ್ರೀ ಗಣರಾಜ ಕುಂಬ್ಳೆ ಮುಂತಾದವರು ಉಪಸ್ಥಿತರಿದ್ದರು.
ಗೋ ಪೂಜೆಯ ಅಂಗವಾಗಿ ಗೋವುಗಳಿಗೆ ವಿಶೇಷ ಪೂಜೆ ನೆರವೇರಿಸಿ ಆಹಾರ ನೀಡಲಾಯಿತು. ಬಳಿಕ ಆಕರ್ಷಕ ಸುಡುಮದ್ದಿನ ಪ್ರದರ್ಶನ ನಡೆಯಿತು. ಸಂಸ್ಥೆಯ ಸಿಬ್ಬಂದಿಗಳು ಹಾಗೂ ಹಿತೈಷಿಗಳು ಭಾಗವಹಿಸಿದರು.






