Connect with us

ಇತ್ತೀಚಿನ ಸುದ್ದಿಗಳು

ಸುರಭಿ ಗೋಶಾಲೆಯಲ್ಲಿ ಗೋ ಪೂಜೆ ಸಂಭ್ರಮ, ವೈಭವದ ಸುಡುಮದ್ದು ಪ್ರದರ್ಶನ

Published

on

ದ್ವಾರಕಾ ಕಾರ್ಪೋರೇಷನ್ ಪ್ರೈ.ಲಿ. ವತಿಯಿಂದ ದೀಪಾವಳಿ ಹಬ್ಬದ ಅಂಗವಾಗಿ ದೇರ್ಲದ ‘ಸುರಭಿ’ ಗೋಶಾಲಾ ವಠಾರದಲ್ಲಿ ಗೋಪೂಜೆ , ಸಂಸ್ಥೆಯ ಸಿಬ್ಬಂದಿಗಳೊಂದಿಗೆ ಸಭೆ ಹಾಗೂ ಸುಡುಮದ್ದಿನ ಪ್ರದರ್ಶನ ಕಾರ್ಯಕ್ರಮ 10/11/26 ರಂದು‌ ನಡೆಯಿತು. ದ್ವಾರಕಾ ಸಮೂಹ ಸಂಸ್ಥೆಗಳ ಮ್ಯಾನೇಜಿಂಗ್ ಡೈರೆಕ್ಟರ್ ಶ್ರೀ ಗೋಪಾಲಕೃಷ್ಣ ಭಟ್ಟ ಅರ್ತ್ಯಡ್ಕ, ಸಂಸ್ಥೆಯ ಡೈರೆಕ್ಟರ್ ಶ್ರೀಮತಿ ಅಶ್ವಿನಿ ಎನ್. , ಎಕ್ಸಿಕ್ಯೂಟಿವ್ ಡೈರೆಕ್ಟರ್ ಶ್ರೀ ಅಮೃತಕೃಷ್ಣ ಎನ್., ಪ್ರತಿಷ್ಠಾನದ ಕಾರ್ಯದರ್ಶಿ ಶ್ರೀ ಗಣರಾಜ ಕುಂಬ್ಳೆ ಮುಂತಾದವರು ಉಪಸ್ಥಿತರಿದ್ದರು. ಗೋ ಪೂಜೆಯ ಅಂಗವಾಗಿ ಗೋವುಗಳಿಗೆ ವಿಶೇಷ ಪೂಜೆ ನೆರವೇರಿಸಿ ಆಹಾರ ನೀಡಲಾಯಿತು. ಬಳಿಕ ಆಕರ್ಷಕ ಸುಡುಮದ್ದಿನ ಪ್ರದರ್ಶನ ನಡೆಯಿತು. ಸಂಸ್ಥೆಯ ಸಿಬ್ಬಂದಿಗಳು ಹಾಗೂ ಹಿತೈಷಿಗಳು ಭಾಗವಹಿಸಿದರು.
 

 

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version