Connect with us

ಸ್ಥಳೀಯ

ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ಕೆರೆ ಅಭಿವೃದ್ಧಿಗೆ 3.75 ಕೋಟೆ ರೂ. ಅನುದಾನ : ಕಾಮಗಾರಿಗೆ ಶಿಲಾನ್ಯಾಸ

Published

on

ಪುತ್ತೂರು: ಇಲ್ಲಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕೆರೆ ಅಭಿವೃದ್ಧಿ ಕಾಮಗಾರಿಗೆ 3 ಕೋಟಿ 75 ಲಕ್ಷ ರೂ. ಅನುದಾನ ಮಂಜೂರಾಗಿದ್ದು, ಕಾಮಗಾರಿಗೆ ಪುತ್ತೂರು ಶಾಸಕ ಅಶೋಕ್‌ ಕುಮಾ‌ರ್ ರೈ ಅವರು ಶಿಲಾನ್ಯಾಸ ನೆರವೇರಿಸಿದರು. ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್, ಸಮಿತಿಯ ಸದಸ್ಯರು, ಜೀರ್ಣೋದ್ಧಾರ ಸಮಿತಿಯ ಸದಸ್ಯರು ಹಾಗೂ ಅಪಾರ ಸಂಖ್ಯೆಯ ಭಕ್ತರು ಉಪಸ್ಥಿತರಿದ್ದರು.

 

Continue Reading
Click to comment

Leave a Reply

Your email address will not be published. Required fields are marked *

Advertisement