Published
1 hour agoon
By
Akkare News
ಮಂಗಳೂರು ಕಡೆ ತೆರಳುತ್ತಿದ್ದ ಮಡಿಕೇರಿ ನೋಂದಾವಣೆಯ ಕಾರೊಂದು ರಸ್ತೆ ಬದಿಯಲ್ಲಿದ್ದ ಟಿಪ್ಪರ್ ಗೆ ಡಿಕ್ಕಿಯಾಗಿದೆ ಎನ್ನಲಾಗಿದೆ. ಅಪಘಾತದ ರಭಸಕ್ಕೆ ಕಾರಿನಲ್ಲಿದ್ದ ಓರ್ವರು ಮೃತಪಟ್ಡಿದ್ದು, ಇನ್ನೋರ್ವರು ಗಂಭೀರ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.





