Published
4 hours agoon
By
Akkare News
ಆಮಂತ್ರಣ ಪತ್ರಿಕೆ ಸ್ವೀಕರಿಸಿ ಮಾತನಾಡಿದ ಶಾಸಕ ಅಶೋಕ್ ಕುಮಾರ್ ರೈ, ಪುತ್ತೂರು ದೀಪೋತ್ಸವ ಯಶಸ್ಸಾಗಿ ನಡೆಯಲು ಎಲ್ಲರೂ ಒಟ್ಟಾಗಿ ಶ್ರಮಿಸೋಣ ಎಂದು ಶುಭಹಾರೈಸಿದರು. ಈ ಕಾರ್ಯಕ್ರದಲ್ಲಿ ನಾನೂ ಜೊತೆಯಾಗುತ್ತೇನೆ. ಒಟ್ಟಾಗಿ ಆಚರಿಸೋಣವೆಂದು ಹೇಳಿದರು.
ಈ ಸಂದರ್ಭದಲ್ಲಿ ದೀಪೊತ್ಸವದ ಅಧ್ಯಕ್ಷ ರವೀಂದ್ರ ಶೆಟ್ಟಿ ನುಳಿಯಾಲು, ಸಂಚಾಲಕ ಸಂತೋಷ್ ಕುಮಾರ್ ಗಾಡಿಗುಡ್ಡೆ, ಕೋಶಾಧಿಕಾರಿ ದಾಮೋದರ ಪಾಟಾಳಿ, ಸ್ವಾಗತ ಸಮಿತಿಯ ಪದ್ಮನಾಭ ಶೆಟ್ಟಿ ಸಹಿತ ಹಲವು ಪ್ರಮುಖರು ಉಪಸ್ಥಿತರಿದ್ದರು.





