ಪುತ್ತೂರು: ಇಂದು ದಿನಾಂಕ 24-11-26 ರಂದು ಮುಂಡೂರು ಗ್ರಾಮ ಪಂಚಾಯಿತಿಗೆ ಒಳಪಟ್ಟ ಕೆಮ್ಮಿಂಜೆ ಮುಂಡೂರು ಸರ್ವೆ ವಲಯ ಕಾಂಗ್ರೆಸ್ ವತಿಯಿಂದ “ಬಿಜೆಪಿ ಸುಳ್ಳಿನ ವಿರುದ್ಧ ಸತ್ಯದ ಪ್ರತಿಭಟನೆ ” ಕಾಂಗ್ರೆಸ್ ವತಿಯಿಂದ ಸತ್ಯದ ನಡೆಯಲಿದೆ. ಬೆಳಿಗ್ಗೆ 10 ಗಂಟೆಗೆ ಪ್ರತಿಭಟನೆ ನಡೆಯಲಿದೆ ಈ ಸಭೆಗೆ ಕಾಂಗ್ರೆಸ್ ತಾಲೂಕು ಮಟ್ಟದ ಪಕ್ಷದ ಮುಖಂಡರು ಮತ್ತು ಹಿರಿಯ ಕಾಂಗ್ರೆಸ್ ಮುಖಂಡರು ಹಾಗೂ ಮುಂಡೂರು ಗ್ರಾಮ ಪಂಚಾಯಿತಿಗೆ ಒಳಪಟ್ಟ ಮೂರು ವಾರ್ಡಿನ ಪಕ್ಷದ ಕಾರ್ಯಕರ್ತರು ಆಗಮಿಸಲಿದ್ದಾರೆ ಎಂದು ವಲಯ ಅಧ್ಯಕ್ಷರಾದ ಪ್ರವೀಣ್ ಆಚಾರ್ಯ ಮತ್ತು ಕಮಲೇಶ್ ಸರ್ವೆ ಇವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.