Connect with us

ಇತ್ತೀಚಿನ ಸುದ್ದಿಗಳು

ಪುತ್ತೂರು ಮೆಸ್ಕಾಂ ಗುತ್ತಿಗೆದಾರರ ಸಹಾಯಕಿಗೆ ಲೈಂಗಿಕ ದೌರ್ಜನ್ಯ ಆರೋಪ, ಸಿಬ್ಬಂದಿ ವಿರುದ್ಧ ಕೇಸು..

Published

on

ಪುತ್ತೂರು: ಒಂದು ಉಂಗುರದ ರಹಸ್ಯ ಪುತ್ತೂರು ಮೆಸ್ಕಾಂ ನಲ್ಲಿ ಸುಮಾರು ದಿನಗಳಿಂದ ಹರಿದಾಡುತ್ತಾ ಇದ್ದು, ಮೆಸ್ಕಾಂ ಜನ ಸಂಪರ್ಕ ಸಭೆಯಲ್ಲಿ ಬಹಳ ಗದ್ದಲಕ್ಕೆ ಆಸ್ಪದ ವಾಗಿರುತ್ತದೆ, ವಿದ್ಯುತ್ ಕಾಮಗಾರಿಯ ಪರಿಶೀಲನೆಯ ನೆಪದಲ್ಲಿ ಗುತ್ತಿಗೆದಾರರ ಸಹಾಯಕಿಯನ್ನು ಸ್ವಂತ ಕಾರಿನಲ್ಲಿ ಕರೆದೊಯ್ದ ಮೆಸ್ಕಾಂ ಸಿಬ್ಬಂದಿಯೊಬ್ಬರು, ಮೆಸ್ಕಾಂ ಕ್ವಾಟ್ರರ್ಸ್‌ ಬಲವಂತವಾಗಿ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಗಂಭೀರ ಆರೋಪ ಇದೀಗ ಕೇಳಿಬಂದಿದೆ.

 ಈ ಸಂಬಂಧ ಮೆಸ್ಕಾಂ ಸಿಬ್ಬಂದಿ ದುರ್ಗಾ ಸಿಂಗ್ ವಿರುದ್ಧ ಮಹಿಳಾ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

 

 

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version